Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Team Udayavani, Dec 26, 2024, 1:04 AM IST

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

ಸುಳ್ಯ: ಕಾರಿಗೆ ಡೀಸೆಲ್‌ ತುಂಬಿಸಿ ಹಣ ಪಾವತಿಸಿದೇ ಕಾರು ಚಾಲಕ ಪರಾರಿಯಾಗಿರುವ ಘಟನೆ ಸುಳ್ಯದ ಪೈಚಾರಿನಲ್ಲಿ ಬುಧವಾರ ನಡೆದಿದೆ.

ಸುಳ್ಯ ಕಡೆಯಿಂದ ಪೈಚಾರಿನ ಪೆಟ್ರೋಲ್‌ ಬಂಕ್‌ಗೆ ಬಂದ ಕಾರಿನ ಚಾಲಕನ ಸೂಚನೆಯಂತೆ ಬಂಕ್‌ ಸಿಬಂದಿ 5 ಸಾವಿರ ರೂ.ನ 65 ಲೀಟರ್‌ ಡೀಸೆಲ್‌ ತುಂಬಿಸಿದ್ದು, ಬಳಿಕ ಚಾಲಕ ಸಿಬಂದಿಯಲ್ಲಿ ಒಂದು ಬಾಟಲ್‌ ನೀಡಿ ಅದರಲ್ಲಿ ಎರಡು ಲೀಟರ್‌ ಪೆಟ್ರೋಲ್‌ ತುಂಬಿಸುವಂತೆ ತಿಳಿಸಿದ್ದು, ಸಿಬಂದಿ ಪೆಟ್ರೋಲ್‌ ತುಂಬಿಸಲು ಮುಂದಾಗುತ್ತಿದ್ದಂತೆ ಕಾರು ಚಾಲಕ ಕಾರನ್ನು ಅಲ್ಲಿಂದ ವೇಗವಾಗಿ ಚಲಾಯಿಸಿ ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ.

ಘಟನೆ ಬಗ್ಗೆ ಬಂಕ್‌ ಸಿಬಂದಿ ಸುಳ್ಯ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಯಲ್ಲಿ ಕಾರಿಗೆ ಹಾಕಲಾಗಿದ್ದ ನಂಬರ್‌ ಪ್ಲೇಟ್‌ ಕೂಡ ನಕಲಿ ಎಂಬುದು ತಿಳಿದುಬಂದಿದೆ.

ಟಾಪ್ ನ್ಯೂಸ್

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು

courts-s

Belthangady: ಬೈಕ್‌ ಸವಾರ ಸಾವು ಪ್ರಕರಣ; ಸರಕಾರಿ ಬಸ್‌ ಚಾಲಕನಿಗೆ ಶಿಕ್ಷೆ;ದಂಡ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

POlice

Sullia: ಬೆಳ್ಳಾರೆ ಸೊಸೈಟಿ ಚುನಾವಣೆ; ಎರಡು ಪಕ್ಷಗಳ ನಡುವೆ ಮಾತಿನ ಚಕಮಕಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

RSS ಮುಖ್ಯಸ್ಥರಿಗೆ ಹಿಂದೂಗಳ ನೋವು ಗೊತ್ತಾಗುತ್ತಿಲ್ಲ: ಶ್ರೀ

RSS ಮುಖ್ಯಸ್ಥರಿಗೆ ಹಿಂದೂಗಳ ನೋವು ಗೊತ್ತಾಗುತ್ತಿಲ್ಲ: ಶ್ರೀ

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.