Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ
Team Udayavani, Dec 26, 2024, 1:24 AM IST
ಸಾಂದರ್ಭಿಕ ಚಿತ್ರ ...
ಉಡುಪಿ: ಉಡುಪಿಯಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಲಾರಿ ಯೊಂದು ಸಂತೆಕಟ್ಟೆಯ ಬಳಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿಬಿದ್ದ ಪರಿಣಾಮ ಸುಮಾರು 1 ಗಂಟೆಗೂ ಅಧಿಕ ಕಾಲ ಸಂಚಾರ ದಟ್ಟಣೆ ಉಂಟಾದ ಘಟನೆ ಬುಧವಾರ ಮಧ್ಯಾಹ್ನದ ವೇಳೆ ಸಂಭವಿಸಿದೆ.
ಕ್ರಿಸ್ಮಸ್ ಪ್ರಯುಕ್ತ ರಜೆ ಇದ್ದ ಕಾರಣ ವಾಹನಗಳ ದಟ್ಟಣೆ ಅಧಿಕವಾಗಿತ್ತು. ಈ ನಡುವೆ ಘನ ವಾಹನ ಬಿದ್ದ ಪರಿಣಾಮ ಸಂಚಾರಕ್ಕೆ ಮತ್ತಷ್ಟು ಅಡಚಣೆ ಉಂಟಾಯಿತು.
ಸಂತೆಕಟ್ಟೆಯಿಂದ ರೋಬೋ ಸಾಫ್ಟ್ ವರೆಗೆ, ಅತ್ತ ಸೇತುವೆಯ ವರೆಗೆ ಹಾಗೂ ನೇಜಾರು, ಸಂತೆ ನಡೆಯುವ ಸ್ಥಳದವರೆಗೂ ವಾಹನಗಳು ಸರದಿ ಸಾಲಿನಲ್ಲಿ ನಿಂತಿದ್ದವು. ಈ ನಡುವೆ ಸ್ಥಳಾವಕಾಶ ಇದ್ದಲ್ಲೆಲ್ಲ ವಾಹನಗಳು ನುಗ್ಗಿದ ಪರಿಣಾಮ ಮತ್ತಷ್ಟು ದಟ್ಟಣೆ ಕಂಡುಬಂತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.