Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Team Udayavani, Dec 26, 2024, 12:06 PM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಮೆಜೆಸ್ಟಿಕ್ ಸಮೀಪದ ಬಿನ್ನಿ ಮಿಲ್ ರೈಲ್ವೆ ಗೇಟ್ ಬಳಿ ಬುಧವಾರ ರಾತ್ರಿ ನಡೆದಿದೆ.
ಕೆ.ಪಿ. ಅಗ್ರಹಾರ ನಿವಾಸಿ ಶರತ್ ಮತ್ತು ಬಿನ್ನಿಮಿಲ್ ನಿವಾಸಿ ಸೂರ್ಯ ಮೃತರು. ಬುಧವಾರ ರಾತ್ರಿ 10 ಗಂಟೆ ಸುಮಾರಿಗೆ ಬಿನ್ನಿಮಿಲ್ ಗೇಟ್ 2 ಬಳಿ ಯುವಕರು ಹೋಗಿದ್ದು, ಅದೇ ವೇಳೆಗೆ ರೈಲು ಬಂದಿದೆ. ಇಬ್ಬರು ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.
ಯಾವ ಕಾರಣಕ್ಕೆ ಬಂದಿದ್ದರು ಎಂಬ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ರೈಲ್ವೆ ಪೊಲೀಸರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Pathanamthitta: ದಲಿತ ಬಾಲಕಿಯ ಮೇಲೆ ದೌರ್ಜನ್ಯ ಪ್ರಕರಣದಲ್ಲಿ 44 ಜನರ ಬಂಧನ
Hubli: ಉತ್ತರ ಕರ್ನಾಟಕದವರು ಮುಖ್ಯಮಂತ್ರಿಯಾದರೆ ಸ್ವಾಗತಿಸುವೆ: ಎಸ್.ಆರ್.ಪಾಟೀಲ
Tender Coconut: ಚಳಿಗಾಲದಲ್ಲಿ ಎಳನೀರು ಕುಡಿಯುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ….
Congress: ಪಕ್ಷದ ಶಾಸಕರು ಹೈಕಮಾಂಡ್ ಸೂಚನೆ ಪಾಲಿಸುವ ವಿಶ್ವಾಸವಿದೆ: ಬೇಳೂರು ಗೋಪಾಲಕೃಷ್ಣ
MVA: ಏಕಾಂಗಿ ಸ್ಪರ್ಧೆ ಮಾತು: ಅಘಾಡಿ ಬಿರುಕು ವದಂತಿಗೆ ಪುಷ್ಟಿ ನೀಡಿದ ಪವಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.