Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Team Udayavani, Dec 26, 2024, 5:38 PM IST
ಬೆಳಗಾವಿ: ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಬಗ್ಗೆ ಕಾಂಗ್ರೆಸ್ನ ನಿಲುವಿನ ಬಗ್ಗೆ ನಾವು ಪ್ರತ್ಯೇಕವಾಗಿ ಹೇಳಬೇಕಿಲ್ಲ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು.
ಗುರುವಾರ (ಡಿ.26) ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಒಕೆ ಸೇರಿದಂತೆ ಸಂಪೂರ್ಣ ಕಾಶ್ಮೀರ ಭಾರತದ ಅವಿಭಾಜ್ಯ ಅಂಗವೆಂದು ಈ ಹಿಂದಿನ ಕಾಂಗ್ರೆಸ್ ಸರ್ಕಾರಗಳು ಜಾಗತಿಕ ವೇದಿಕೆಯಲ್ಲಿ ಗಟ್ಟಿಯಾಗಿ ಹೇಳಿದ ಇತಿಹಾಸವಿದೆ. ಕಾಂಗ್ರೆಸ್ ಸರ್ಕಾರಗಳು ವಿವಿಧ ಕಾಲಘಟ್ಟದಲ್ಲಿ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಪಾಕಿಸ್ತಾನದ ಅಸಲಿ ಮುಖವಾಡವನ್ನು ಕಳಚಿರುವ ಸತ್ಯ ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಗೊತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.
ಬೆಳಗಾವಿಯಲ್ಲಿ ಹಾಕಿರುವ ಬ್ಯಾನರ್ ದಲ್ಲಿ ಯಾರದ್ದೋ ನಿರ್ಲಕ್ಷ್ಯದಿಂದ ಭಾರತದ ನಕ್ಷೆಯಲ್ಲಿ ಪಿಒಕೆ ಭೂಭಾಗ ಕಾಣೆಯಾಗಿದೆ. ಇಷ್ಟಕ್ಕೆ ಪ್ರತಿಪಕ್ಷಗಳು ದೊಡ್ಡದಾಗಿ ಬಾಯಿ ಬಡಿದುಕೊಳ್ಳುತ್ತಿವೆ. ಆಗಿರುವ ಪ್ರಮಾದವನ್ನು ಈಗ ಸರಿಪಡಿಸಲಾಗಿದ್ದು, ವಿಪಕ್ಷ ನಾಯಕರು ಈಗಲಾದರೂ ಬಾಯಿಗೆ ಬೀಗ ಹಾಕಿಕೊಳ್ಳಬೇಕು ಎಂದು ತಿರುಗೇಟು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State BJP: ತೀವ್ರ ಕುತೂಹಲ ಮೂಡಿಸಿದ ವಿಜಯೇಂದ್ರ -ಸಿ.ಟಿ.ರವಿ ಭೇಟಿ
H. D. Deve Gowda: ದೇಶದ ಅರ್ಥ ವ್ಯವಸ್ಥೆ ಸರಿದಾರಿಗೆ ತಂದವರು ಸಿಂಗ್: ದೇವೇಗೌಡ
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
Politics: ಖರ್ಗೆ ತಳ್ಳಿದ ಡಿಕೆಶಿ; ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಟೀಕಿಸಿದ ಬಿಜೆಪಿ
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.