Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Team Udayavani, Dec 26, 2024, 6:58 PM IST
ಉಳ್ಳಾಲ: ಡಿ.8ರಂದು ಮಂಜನಾಡಿ ಗ್ರಾಮದ ಖಂಡಿಕೆ ಎಂಬಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ತಾಯಿ ಹಾಗೂ ಮೂವರು ಮಕ್ಕಳು ಗಂಭೀರ ಗಾಯಗೊಂಡ ಪ್ರಕರಣದಲ್ಲಿ ಗಂಭೀರ ಗಾಯಗೊಂಡ ಬಾಲಕಿಯೊಬ್ಬಳು ಇಂದು ಸಾವನ್ನಪ್ಪಿದ್ದು, ಈ ಮೂಲಕ ಸಾವಿನ ಸಂಖ್ಯೆ ಎರಡಕ್ಕೇರಿದೆ.
ರಾತ್ರಿ ಮನೆಯಲ್ಲಿ ಮಲಗಿದ್ದ ಸಂದರ್ಭ ಗ್ಯಾಸ್ ಸ್ಫೋಟಗೊಂಡು ಇಡೀ ಮನೆ ಹೊತ್ತಿಯುರಿದು, ಮನೆಯೊಳಗಿದ್ದ ತಾಯಿ ಖುಬ್ರಾ ಹಾಗೂ ಮೂವರು ಮಕ್ಕಳಾದ ಮಹದಿಯಾ, ಮಝಿಯಾ, ಮಾಯಿಝ ಎಂಬವರು ಗಂಭೀರ ಗಾಯಗಳೊಂದಿಗೆ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದರು.
ಡಿ.13ರಂದು ತಾಯಿ ಖುಬ್ರಾ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ಇದೀಗ ಬಾಲಕಿ ಮೆಹದಿಯಾ ಸಾವನ್ನಪ್ಪಿದ್ದಾಳೆ. ಮಝಿಯಾ ಮತ್ತು ಮಾಯಿಝ ಇಬ್ಬರಿಗೆ ಚಿಕಿತ್ಸೆ ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಮಹಾಕಾಳಿಪಡ್ಪು ರೈಲ್ವೇ ಅಂಡರ್ಪಾಸ್; ಕುಂಟುತ್ತಿರುವ ಕಾಮಗಾರಿಗೆ ಬೇಕಿದೆ ವೇಗ
Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್
Mangaluru: ಅಪಾರ್ಟ್ಮೆಂಟ್, ಮಾಲ್ಗಳಲ್ಲಿ ತ್ಯಾಜ್ಯ ಸಂಸ್ಕರಣೆ ಕಡ್ಡಾಯ
Mangaluru: ನಗರದಲ್ಲಿ ತೆರೆದುಕೊಂಡ ಗ್ರಾಮೀಣ ಬದುಕು
Kulur: ಗೈಲ್ ಪೈಪ್ಲೈನ್ ಕಾಮಗಾರಿ; ಹೆದ್ದಾರಿ ಕುಸಿತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್ಪೋರ್ಟ್; ಕೇಸು ದಾಖಲು
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.