Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Team Udayavani, Dec 26, 2024, 8:00 PM IST
ಹೈದರಾಬಾದ್:ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಪಾಲನೆ ಮಾಡುವಲ್ಲಿ ಯಾವುದೇ ರಾಜಿ ಇಲ್ಲ. ಅದು ಸಿನಿಮಾ ರಂಗ ಸೇರಿ ಎಲ್ಲರಿಗೂ ಅನ್ವಯ ಎಂದು ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಹೇಳಿದ್ದಾರೆ.
ಡಿ.4ರಂದು “ಪುಷ್ಪ-2′ ಪ್ರೀಮಿಯರ್ ಶೋ ವೇಳೆ ಉಂಟಾಗಿದ್ದ ಕಾಲ್ತುಳಿತದಲ್ಲಿ ಮಹಿಳೆ ಅಸುನೀಗಿ ಉಂಟಾದ ಬಳಿಕ ವಿವಾದ ಬೆನ್ನಲ್ಲಿ ತೆಲುಗು ಸಿನಿಮಾ ರಂಗದ ಪ್ರಮುಖರು ಗುರುವಾರ ಹೈದರಾಬಾದ್ನಲ್ಲಿ ಸಿಎಂ ರೇವಂತ್ ರೆಡ್ಡಿ ಜತೆಗೆ ಮಾತುಕತೆ ನಡೆಸಿದ ಸಂದರ್ಭದಲ್ಲಿ ಅವರು ಸ್ಪಷ್ಟ ಮಾತುಗಳ ಎಚ್ಚರಿಕೆ ನೀಡಿದ್ದಾರೆ.
“ತೆಲುಗು ಚಿತ್ರರಂಗ ರಾಜ್ಯಕ್ಕೆ ಬಂಡವಾಳ ತರುವಲ್ಲಿ ನೆರವಾಗಬೇಕು. ಮಾದಕ ವಸ್ತುಗಳ ವಿರುದ್ಧ ಪ್ರಚಾರ ನಡೆಸಬೇಕು’ ಎಂದು ಸಿನಿಮಾ ರಂಗದ ನಿಯೋಗಕ್ಕೆ ಮನವಿ ಮಾಡಿದ್ದಾರೆ.
ನಟರದ್ದೇ ಹೊಣೆ: ಪ್ರಮುಖ ನಿಮಾಗಳು ಬಿಡುಗಡೆಯಾಗುವ ಸಂದರ್ಭಗಳಲ್ಲಿ ಕಾಲ್ತುಳಿತ ಸೇರಿ ಜನಜಂಗುಳಿ ಉಂಟಾಗಿ ಅಹಿತಕರ ಘಟನೆ ನಡೆಯದೇ ಇರಲು ನಟರೇ ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದ್ದಾರೆ. ಪ್ರಮುಖರಾದ ನಾಗಾರ್ಜುನ, ವೆಂಕಟೇಶ್, ಅಲ್ಲು ಅರವಿಂದ್, ಕೆ.ರಾಘವೇಂದ್ರ ರಾವ್ ಸೇರಿ ಪ್ರಮುಖರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.