Surathkal: ಸಿಲಿಂಡರ್ ಸ್ಫೋ*ಟ ಪ್ರಕರಣ; ಗಾಯಾಳು ಸಾವು; ಮತ್ತೋರ್ವರ ಸ್ಥಿತಿ ಗಂಭೀರ
Team Udayavani, Dec 17, 2024, 7:21 AM IST
ಸುರತ್ಕಲ್: ಸುರತ್ಕಲ್ನ ತಡಂಬೈಲ್ ವೆಂಕಟರಮಣ ಕಾಲನಿಯಲ್ಲಿ ಡಿ. 18ರಂದು ಮಧ್ಯಾಹ್ನ ಅಡುಗೆ ಮನೆಯಲ್ಲಿದ್ದ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಹತ್ತಿಕೊಂಡ ಪರಿಣಾಮ ಗಾಯಗೊಂಡಿದ್ದ ಪುಷ್ಪಾ (72) ಅವರು ಚಿಕಿತ್ಸೆ ಫಲಕಾರಿಯಾಗದೆ ಡಿ. 26ರಂದು ಸಾವನ್ನಪ್ಪಿದರು.
ಕಳೆದ 9 ದಿನಗಳಿಂದ ಖಾಸಗಿ ಆಸ್ಪತ್ರೆಯ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಮನೆ ಯಜಮಾನ ವಾಮನ ಅವರ ಪತ್ನಿ ವಸಂತಿ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತ ಪುಷ್ಪಾ ಅವರು ವಾಮನ ಅವರ ಸಹೋದರಿಯಾಗಿದ್ದಾರೆ.
ಗ್ಯಾಸ್ ಸೋರಿಕೆಯಾಗಿರುವುದು ಗಮನಕ್ಕೆ ಬಾರದೆ ಅಡುಗೆ ಕೋಣೆಯಲ್ಲಿನ ಸ್ಟವ್ಗೆ ಬೆಂಕಿ ಹಚ್ಚಿದ್ದರಿಂದ ದೊಡ್ಡ ಮಟ್ಟದ ಸ್ಪೋಟವಾಗಿ ಬೆಂಕಿ ಹತ್ತಿಕೊಂಡಿತ್ತು. ಇದರಿಂದ ವಸಂತಿ ಹಾಗೂ ಅವರನ್ನು ರಕ್ಷಿಸಲು ಹೋದ ಪುಷ್ಪಾ ಅವರಿಗೆ ತೀವ್ರ ತರಹದ ಸುಟ್ಟ ಗಾಯಗಳಾಗಿತ್ತು. ಸ್ಥಳೀಯರು ಸೇರಿ ತತ್ಕ್ಷಣ ಮನೆಮಂದಿಗೆ ಸುದ್ದಿ ಮುಟ್ಟಿಸಿ ಆಸ್ಪತ್ರೆಗೆ ಸೇರಿಸಲು ಸಹಕರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru ಕಂಬಳ ಸಮಯ ನಿರ್ವಹಣೆಗೆ 2 ದಿನ ಪ್ರತ್ಯೇಕ ಸ್ಪರ್ಧೆ!
Temperature: ಕರಾವಳಿಯಲ್ಲಿ ಹೆಚ್ಚಿದ ಚಳಿಯ ತೀವ್ರತೆ: ಗ್ರಾಮೀಣ ಭಾಗದಲ್ಲಿ ಹೆಚ್ಚು ಕಚಗುಳಿ
ವಿದ್ಯುತ್ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ
Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
MUST WATCH
ಹೊಸ ಸೇರ್ಪಡೆ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ
Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ
Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್ ಜಾರಕಿಹೊಳಿ
CLP Meeting: ಜ.13ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.