Syria ಸರ್ವಾಧಿಕಾರಿ ಬಶರ್ ಅಸಾದ್ ಪತ್ನಿಗೆ ಲ್ಯುಕೇಮಿಯಾ: ವರದಿ
Team Udayavani, Dec 26, 2024, 10:15 PM IST
ಸಿರಿಯಾ: ಸಿರಿಯಾದ ಸರ್ವಾಧಿಕಾರಿಯಾಗಿದ್ದ ಬಶರ್ ಅಸಾದ್ ಅವರ ಪತ್ನಿ ಆಸ್ಮಾ ಅಸಾದ್ ಅವರಿಗೆ ಲ್ಯುಕೇಮಿಯಾ(ಮೂಳೆ ಹಾಗೂ ರಕ್ತಕೋಶಗಳಿಗೆ ಪರಿಣಾಮ ಬೀರುವ) ಕ್ಯಾನ್ಸರ್ ಇದೆ ಎನ್ನಲಾಗಿದೆ.
ಆಸ್ಮಾ ಅವರಿಗೆ ಕ್ಯಾನ್ಸರ್ ಇರುವ ಕಾರಣ, ಯಾವುದೇ ಸೋಂಕು ತಗುಲದೇ ಇರುವಂತೆ ಸುರಕ್ಷಿತವಾಗಿ ಅವರನ್ನು ಪ್ರತ್ಯೇಕವಾಗಿ ಇರಿಸಲಾಗಿದೆ ಎನ್ನಲಾಗಿದೆ.
2019ರಲ್ಲಿ ಸ್ತನ ಕ್ಯಾನ್ಸರ್ಗೆ ಒಳಗಾಗಿ ಗುಣಮುಖರಾಗಿದ್ದರು. ಬಂಡುಕೋರರ ದಾಳಿಗೆ ತುತ್ತಾದ ಸಿರಿಯಾ ತೊರೆದು ರಷ್ಯಾದಲ್ಲಿ ದಂಪತಿ ನೆಲೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.