Kundapura: ಬಾವಿಗೆ ಬಿದ್ದು ಯುವತಿ ಸಾವು
Team Udayavani, Dec 27, 2024, 12:13 AM IST
ಕುಂದಾಪುರ: ಕಾಳಾವರ ಗ್ರಾಮದ ಸಳ್ವಾಡಿಯ ಉದಯ ಅವರ ಪುತ್ರಿ ಮುಗ್ಧ (25) ಅವರು ಆಕಸ್ಮಿಕವಾಗಿ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ಡಿ. 25ರಂದು ಕಾಳಾವರ ಗ್ರಾಮದ ಸಳ್ವಾಡಿಯಲ್ಲಿ ಸಂಭವಿಸಿದೆ.
ಈಕೆ ಮಂಗಳೂರಿನ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಕ್ರಿಸ್ಮಸ್ ರಜೆ ಹಿನ್ನೆಲೆಯಲ್ಲಿ ಡಿ. 25ರಂದು ಮನೆಗೆ ಬಂದಿದ್ದರು. ರಾತ್ರಿ 10.30ರ ಸುಮಾರಿಗೆ ಮನೆಯ ಬಾವಿ ಬಳಿಗೆ ಹೋಗಿದ್ದಾಗ ಆಕಸ್ಮಿಕವಾಗಿ ಬಿದ್ದರು.
ಡಿ. 26ರ ಬೆಳಗ್ಗೆ ಮೃತದೇಹವನ್ನು ನೆರೆಯವರು, ಅಗ್ನಿಶಾಮಕದ ದಳದವರ ಸಹಾಯದಿಂದ ಮೇಲೆತ್ತಲಾಯಿತು. ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Daily Horoscope: ದೀರ್ಘಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ
Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
Kasaragod: ಎಟಿಎಂಗೆ ತುಂಬಿಸಲು ತಂದ 50 ಲಕ್ಷ ರೂ. ಕಳವು ಮಾಡಿದ ಸೂತ್ರಧಾರನ ಬಂಧನ
Mangaluru: ವಿರೋಧ ಹಿನ್ನೆಲೆ: ಸಜಂಕಾ ಡಿಜೆ ಪಾರ್ಟಿ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.