Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್ ಆಸ್ಪತ್ರೆ
Team Udayavani, Dec 27, 2024, 12:33 AM IST
ಮಂಗಳೂರು: ಶಾರ್ಜಾ ಹೆಲ್ತ್‌ಕೇರ್ ಸಿಟಿಯಲ್ಲಿ ತುಂಬೆ ಸೈಕಿಯಾಟ್ರಿಕ್ ಆ್ಯಂಡ್ ರಿಹ್ಯಾಬಿಲಿಟೇಷನ್ ಹಾಸ್ಪಿಟಲ್ ಅನ್ನು ಸ್ಥಾಪಿಸಲಾಗುವುದು.
ಶಾರ್ಜಾ ಹೆಲ್ತ್ ಕೇರ್ ಸಿಟಿ, ಶಾರ್ಜಾ ಹೆಲ್ತ್ ಅಥಾರಿಟಿ ಸಹಭಾಗಿತ್ವದಲ್ಲಿ ತುಂಬೆ ಸಮೂಹ ಸಂಸ್ಥೆ ಸೇರಿಕೊಂಡು ಈ ಆಸ್ಪತ್ರೆಯನ್ನು ನಿರ್ಮಿಸಲಿದ್ದು, ಈ ಬಗ್ಗೆ ಒಪ್ಪಂದಕ್ಕೆ ಸಹಿ ಹಾಕಲಾಗಿದೆ.
ಅತ್ಯಾಧುನಿಕ ಚಿಕಿತ್ಸೆ, ಸಮಗ್ರ ಪುನರುಜ್ಜೀವನ ಕಾರ್ಯಕ್ರಮಗಳು, ಸಮಗ್ರ ದೂರ-ಆರೋಗ್ಯ ಪರಿಹಾರ ಹಾಗೂ ನಿಖರ ಚಿಕಿತ್ಸೆಯನ್ನು ಈ ಆಸ್ಪತ್ರೆ ನೀಡಲಿದೆ. ಮನಃಶಾಸ್ತ್ರಜ್ಞರು, ಮನೋಚಿಕಿತ್ಸಕರು, ಸಲಹೆಗಾರರು, ಕುಟುಂಬ ವೈದ್ಯರು, ಔದ್ಯೋಗಿಕ ತಜ್ಞರನ್ನು ಈ ಆಸ್ಪತ್ರೆ ಹೊಂದಿರಲಿದ್ದು, ರೋಗಿಗಳಿಗೆ ವೈಯುಕ್ತಿಕ ಕೇಂದ್ರಿತ ಚಿಕಿತ್ಸೆ ದೊರೆಯಲಿದೆ.
ಮೊದಲ ಹಂತದಲ್ಲಿ 60 ಹಾಸಿಗೆಗಳ ಹಾಗೂ ಒಟ್ಟು 120 ಹಾಸಿಗೆಯ ಆಸ್ಪತ್ರೆ ಇದಾಗಿರಲಿದೆ. ಈ ಕುರಿತ ಒಪ್ಪಂದಕ್ಕೆ ತುಂಬೆ ಸಮೂಹ ಸಂಸ್ಥೆ ಮುಖ್ಯಸ್ಥ ಡಾ| ತುಂಬೆ ಮೊಯ್ದಿàನ್ ಹಾಗೂ ಶಾರ್ಜಾ ಹೆಲ್ತ್‌ಕೇರ್ ಸಿಟಿಯ ಡಾ| ಆಬ್ಧೆಲಜೀಝ್ ಸಹಿ ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.