Dam: ವಿಶ್ವದ ಅತಿದೊಡ್ಡ ಅಣೆಕಟ್ಟೆ ಕಟ್ಟಲು ಮುಂದಾದ ಚೀನ
ಬ್ರಹ್ಮಪುತ್ರ ಅಣೆಕಟ್ಟು ಪ್ರಸ್ತಾವಕ್ಕೆ ಕ್ಸಿ ಸರಕಾರ ಅಸ್ತು; ಭಾರತ-ಬಾಂಗ್ಲಾಗೆ ಪ್ರವಾಹ, ಭರ ಪರಿಸ್ಥಿತಿ ಭೀತಿ
Team Udayavani, Dec 27, 2024, 7:35 AM IST
ಹೊಸದಿಲ್ಲಿ: ಭಾರತದ ಗಡಿಗೆ ಸಮೀಪವಿರುವ ಬ್ರಹ್ಮಪುತ್ರ ನದಿಗೆ ಅಡ್ಡಲಾಗಿ ಜಗತ್ತಿನ ಅತಿದೊಡ್ಡ ಅಣೆಕಟ್ಟು ನಿರ್ಮಿಸುವ ಜಲ ವಿದ್ಯುತ್ ಯೋಜನೆಗೆ ಅಧ್ಯಕ್ಷ ಕ್ಸಿ-ಜಿನ್ ಪಿಂಗ್ ನೇತೃತ್ವದ ಸರಕಾರ ಅನುಮೋದನೆ ನೀಡಿದೆ. ಈ ಮೂಲಕ ಭಾರತಕ್ಕೆ ಚೀನದಿಂದ ಮತ್ತೊಂದು ಅಪಾಯ ಎದುರಾದಂತಾಗಿದೆ.
ವಿಶ್ವದ ಅತಿದೊಡ್ಡ ಅಣೆಕಟ್ಟಾದ ಚೀನದ ತ್ರೀ ಗಾರ್ಜಸ್ ಅಣೆಕಟ್ಟಿಗಿಂತ ಈ ಅಣೆಕಟ್ಟು ದೊಡ್ಡದಾಗಿರಲಿದ್ದು, 11.67 ಲಕ್ಷ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಯೋಜಿಸಲಾಗಿದೆ. ಇದರಿಂದ ಬ್ರಹ್ಮಪುತ್ರ ನದಿಯ ಸಂಪೂರ್ಣ ನಿಯಂತ್ರಣ ಚೀನದ ಹಿಡಿತಕ್ಕೆ ಸಿಲುಕುವ ಮೂಲಕ ನದಿ ಪಾತ್ರದ ಕೆಳಗಿರುವ ದೇಶಗಳಾದ ಭಾರತ, ಬಾಂಗ್ಲಾಗೆ ಪ್ರವಾಹದ ಭೀತಿ ಎದುರಾಗಲಿದೆ.
ಭಾರತಕ್ಕೇನು ತೊಂದರೆ?: ಬ್ರಹ್ಮಪುತ್ರ ನದಿ ಅರುಣಾಚಲ ಪ್ರವೇಶಿಸಲು “ಯು ಟರ್ನ್’ ತೆಗೆದುಕೊಳ್ಳುವ ಜಾಗದಲ್ಲಿ ಅಣೆಕಟ್ಟು ನಿರ್ಮಿಸಿದರೆ ನದಿಯ ಹರಿವಿನ ನಿಯಂತ್ರಣ ಚೀನದ ಕೈಯಲ್ಲಿ ಇರಲಿದೆ. ಹರಿವು ಹೆಚ್ಚಿಸಿದರೆ ಭಾರತದ ಗಡಿ ಪ್ರದೇಶಗಳು ಪ್ರವಾಹದಲ್ಲಿ ಮುಳುಗಿ ಹೋಗುವ ಸಾಧ್ಯತೆಗಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು
EX PM: ಪಂಚಭೂತಗಳಲ್ಲಿ ಲೀನ; ಸಕಲ ಸರ್ಕಾರಿ-ಸೇನಾ ಗೌರವದೊಂದಿಗೆ ಡಾ.ಸಿಂಗ್ ಅಂತ್ಯಕ್ರಿಯೆ
Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ಟಿಟಿ ರೋಡ್ನಲ್ಲಿವೆ 4 ಬಾವಿ; ನೀರಿದೆ, ನಿರ್ವಹಣೆಯೇ ಇಲ್ಲ!
Sandalwood: ಭೂಗತ ಲೋಕದತ್ತ ʼಕ್ಯಾಪಿಟಲ್ ಸಿಟಿʼ
Vijay Hazare Trophy; ಅಭಿನವ್ ಮನೋಹರ್ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ
Udupi: ದೊಡ್ಡಣ್ಣ ಗುಡ್ಡೆ ದೇವಸ್ಥಾನ; ಕಲ್ಕುಡ-ಕಲ್ಲುರ್ಟಿ ದೈವಗಳ ನೂತನ ಗುಡಿಗೆ ಶಿಲಾನ್ಯಾಸ
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.