Supreme Court: ಕ್ರೆಡಿಟ್ ಕಾರ್ಡ್ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!
16 ವರ್ಷ ಹಿಂದಿನ ಗ್ರಾಹಕ ಆಯೋಗ ತೀರ್ಪು ರದ್ದು
Team Udayavani, Dec 27, 2024, 7:45 AM IST
ಹೊಸದಿಲ್ಲಿ: ಕ್ರೆಡಿಟ್ ಕಾರ್ಡ್ ಬಳಕೆದಾರರು ಪಾವತಿ ಬಾಕಿ ಉಳಿಸಿ ಕೊಂಡರೆ ಆ ಬಾಕಿಗೆ ಬ್ಯಾಂಕ್ಗಳು ವಾರ್ಷಿಕವಾಗಿ ಶೇ.30ಕ್ಕಿಂತ ಹೆಚ್ಚು ಬಡ್ಡಿ ವಿಧಿಸಲು ಸುಪ್ರೀಂಕೋರ್ಟ್ ಗುರು ವಾರ ಸಮ್ಮತಿಸಿದೆ. ಶೇ.30ಕ್ಕಿಂತ ಹೆಚ್ಚು ಬಡ್ಡಿ ವಿಧಿಸುವುದು ನ್ಯಾಯ ಸಮ್ಮತವಲ್ಲ ಎಂದು ರಾಷ್ಟ್ರೀಯ ಗ್ರಾಹಕ ವ್ಯವಹಾ ರಗಳ ವ್ಯಾಜ್ಯ ಪರಿಹಾರ ಆಯೋಗ (ಎನ್ಸಿಡಿಆರ್ಸಿ) 16 ವರ್ಷದ ಹಿಂದೆ ನೀಡಿದ್ದ ತೀರ್ಪನ್ನು ರದ್ದುಗೊಳಿಸಿ, ಸುಪ್ರೀಂಕೋರ್ಟ್ ಮೇಲ್ಕಂಡ ಆದೇಶ ನೀಡಿದೆ.
ಎನ್ಸಿಆರ್ಡಿಸಿ ತೀರ್ಪು ವಿರೋಧಿಸಿ ಕೆಲವು ಬ್ಯಾಂಕ್ಗಳು ಸಲ್ಲಿಸಿದ ಅರ್ಜಿ ಯನ್ನು ಜಡ್ಜ್ ಬೆಲಾ.ಎಂ.ತ್ರಿವೇದಿ, ನ್ಯಾ.ಸತೀಶ್ ಚಂದ್ರ ಶರ್ಮಾ ಅವರ ಪೀಠವು ವಿಚಾ ರಣೆ ನಡೆಸಿದೆ. ಈ ವೇಳೆ ಎನ್ಸಿಆರ್ಡಿಸಿ ತೀರ್ಪು ಕಾನೂನು ಬಾಹಿರ ವಾಗಿದ್ದು, ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ -1949ರ ನಿಬಂಧನೆಗಳನ್ನು ಉಲ್ಲಂಘಿಸುತ್ತದೆ. ಕ್ರೆಡಿಟ್ ಕಾರ್ಡ್ ಬಳಕೆದಾರರಿಗೆ ಬ್ಯಾಂಕ್ ಮೊದಲೇ ಎಲ್ಲಾ ಷರತ್ತು ತಿಳಿಸಿರುತ್ತದೆ. ಬಳಕೆದಾರರು ನಿಯಮ ಗಳಂತೆ ಸರಿಯಾದ ಸಮಯದಲ್ಲಿ ಬಾಕಿ ಪಾವತಿಸಬೇಕು. ಅದು ಅವರಿಗೆ ಇರ ಬೇಕಾದ ಬದ್ಧತೆ. ಅದನ್ನು ಉಲ್ಲಂ ಸಿ ದಾಗ ನಿಯಮ ಗಳಂತೆಯೇ ಬಡ್ಡಿ ವಿಧಿಸುವುದು ತಪ್ಪಲ್ಲ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EX PM: ಪಂಚಭೂತಗಳಲ್ಲಿ ಲೀನ; ಸಕಲ ಸರ್ಕಾರಿ-ಸೇನಾ ಗೌರವದೊಂದಿಗೆ ಡಾ.ಸಿಂಗ್ ಅಂತ್ಯಕ್ರಿಯೆ
Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.