PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ
Team Udayavani, Dec 27, 2024, 1:38 AM IST
ಹೊಸದಿಲ್ಲಿ: ದೇಶದ ಪ್ರಗತಿಯಲ್ಲಿ ಯುವಜನಾಂಗದ ಪಾತ್ರವು ಮಹತ್ವದ್ದಾಗಿದ್ದು, ಕೃತಕ ಬುದ್ಧಿಮತ್ತೆ, ಮಷೀನ್ ಲರ್ನಿಂಗ್ ಇತ್ಯಾದಿ ಮುಂಚೂಣಿ ತಂತ್ರಜ್ಞಾನಗಳ ಕೌಶಲಗಳನ್ನು ಅವರು ಮೈಗೂಡಿಸಿಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಹೊಸದಿಲ್ಲಿಯಲ್ಲಿ ಗುರುವಾರ ನಡೆದ ವೀರ ಬಾಲ ದಿವಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರಕಾರದ ಯುವ ಕೇಂದ್ರಿತ ನೀತಿಗಳನ್ನು ಪ್ರಸ್ತಾವಿಸುತ್ತಾ, ವಿವಿಧ ಕ್ಷೇತ್ರಗಳಲ್ಲಿನ ಸವಾಲುಗಳನ್ನು ಸ್ವೀಕರಿಸಬೇಕು ಹಾಗೂ ಕ್ಷಿಪ್ರ ಬದಲಾವಣೆಗಳಿಗೆ ಯುವಜನತೆ ಒಗ್ಗಿಕೊಳ್ಳಬೇಕು.
ನಮ್ಮ ಯುವಕರನ್ನು ಭವಿಷ್ಯದ ಸವಾಲುಗಳಿಗೆ ನಾವು ಸಿದ್ಧಪಡಿಸಬೇಕು ಎಂದು ಹೇಳಿದರು. ಪರಿಸ್ಥಿತಿ ಎಷ್ಟೇ ಪ್ರತಿಕೂಲವಾಗಿದ್ದರೂ, ದೇಶಕ್ಕಿಂತ ಮಿಗಿಲಾದದ್ದು ಏನೂ ಇಲ್ಲ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.