Uttarakhand ಹೈಕೋರ್ಟ್ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ
Team Udayavani, Dec 27, 2024, 1:41 AM IST
ಡೆಹ್ರಾಡೂನ್: ಕರ್ನಾಟಕದ ಮೂಲದ ನ್ಯಾಯ ಮೂರ್ತಿ ಗುಹಾನಾಥನ್ ನರೇಂದರ್ ಉತ್ತರಾ ಖಂಡ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಯಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿ ದರು. ರಾಜ್ಯಪಾಲ ನಿವೃತ್ತ ಲೆ.ಜ. ಗುರ್ಮಿತ್ ಸಿಂಗ್ ಪ್ರಮಾಣ ವಚನ ಬೋಧಿಸಿದರು.
ಗುಹನಾಥನ್ ಈ ಹಿಂದೆ ಕರ್ನಾಟಕ ಹೈಕೋರ್ಟ್ನಲ್ಲಿ ನ್ಯಾಯಮೂ ರ್ತಿ ಯಾಗಿ ದ್ದರು. ಡಿ.23ರಂದು ಉತ್ತರಾಖಂಡ ಹೈಕೋರ್ಟ್ನ ಸಿ.ಜೆ.ಯನ್ನಾಗಿ ರಾಷ್ಟ್ರಪತಿ ಗುಹಾನಾಥನ್ರನ್ನು ನೇಮಿಸಿದ್ದರು. ಸಂವಿಧಾನ ಮಾತ್ರವಲ್ಲದೆ, ತೆರಿಗೆ, ಗಣಿ ಕಾನೂನಲ್ಲಿ ಪಾಂಡಿತ್ಯವನ್ನು ಹೊಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.