Uttar Pradesh: ಸಂಭಲ್ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ
Team Udayavani, Dec 27, 2024, 1:44 AM IST
ಸಂಭಲ್: ಉತ್ತರ ಪ್ರದೇಶದ ಸಂಭಲ್ನ ಕೋಟ್ವಾಲಿ ಪ್ರದೇಶದಲ್ಲಿ ಪ್ರಾಚೀನ ಮೃತ್ಯು ಕೂಪ(ಸಾವಿನ ಬಾವಿ) ಉತ್ಖನನ ಮತ್ತು ನವೀಕರಣ ಕಾರ್ಯವನ್ನು ಸ್ಥಳೀಯಾಡಳಿತವು ಗುರುವಾರದಿಂದ ಆರಂಭಿಸಿದೆ.
ಸಾಕಷ್ಟು ಧಾರ್ಮಿಕ ಆಧ್ಯಾತ್ಮಿಕ ಮಹತ್ವವನ್ನು ಹೊಂದಿದ ಕಾರಣಕ್ಕೆ ಈ ಬಾವಿಯನ್ನು ನವೀಕರಣ ವನ್ನು ಕೈಗೊಳ್ಳಲಾಗುತ್ತಿದೆ. ಸ್ಥಳೀಯರ ಪ್ರಕಾರ ತುಂಬಾ ವರ್ಷಗಳಿಂದ ಈ ಬಾವಿಯನ್ನು ಪಾಳು ಬಿಡಲಾಗಿತ್ತು. ಈ ಬಾವಿಯಲ್ಲಿ ಸ್ನಾನ ಮಾಡಿದರೆ ಮುಕ್ತಿ ದೊರೆಯುತ್ತದೆ ಎಂಬ ನಂಬಿಕೆ ಇದೆ. ಈ ಬಾವಿಗೆ ಪುರಾಣಿಕ ಹಿನ್ನೆಲೆಯೂ ಎನ್ನುತ್ತಾರೆ ಸ್ಥಳೀಯರು.
ಈ ಬಾವಿಯು ಸಂಭಲ್ನ ಶಾಹಿ ಜಾಮಾ ಮಸೀದಿ ಪಕ್ಕದಲ್ಲೇ ಇದೆ. ಕಳೆದ ತಿಂಗಳವಷ್ಟೇ ಸ್ಥಳೀಯ ಕೋರ್ಟ್ ಈ ಮಸೀದಿ ಸಮೀಕ್ಷೆಗೆ ಸೂಚಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.