Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Team Udayavani, Dec 27, 2024, 8:12 AM IST
ಪಟ್ನಾ: ವಾಜಪೇಯಿ ಜನ್ಮ ಶತಮಾನೋತ್ಸವದ ಕಾರ್ಯಕ್ರಮದಲ್ಲಿ “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ ನಡೆದಿದ್ದು, ಬಳಿಕ ಗಾಯಕಿ ಆ ಹಾಡನ್ನು ಹಾಡಿದ್ದಕ್ಕೆ ಕ್ಷಮಾಪಣೆ ಕೇಳಿದ್ದಾರೆ.
“ಈಶ್ವರ ಅಲ್ಲಾ ತೇರೋ ನಾಮ್’ ಸಾಲನ್ನು ಹಾಡುತ್ತಿದ್ದಂತೆ ಕಾರ್ಯಕ್ರಮದಲ್ಲಿದ್ದವರು ಗಾಯಕಿ ವಿರುದ್ಧ ಪ್ರತಿಭಟಿಸಿದ್ದಾರೆ. ಆಗ ಗಾಯಕಿ ಆ ಸಾಲನ್ನು ಬದಲಿಸಿ, “ಶ್ರೀ ರಘುನಂದನ್ ಜೈ ಸಿಯಾರಾಮ್’ ಎಂದು ಹಾಡಿದರೂ ಪ್ರತಿಭಟನೆ ಮುಂದುವರಿಸಲಾಗಿತ್ತು ಎಂದು ಗಾಯಕಿ ದೇವಿ ಹೇಳಿಕೊಂಡಿದ್ದಾರೆ.
ಇದನ್ನೂ ಓದಿ: Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಇನ್ನು 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ಜಿಗಿದಳು
EX PM: ಪಂಚಭೂತಗಳಲ್ಲಿ ಲೀನ; ಸಕಲ ಸರ್ಕಾರಿ-ಸೇನಾ ಗೌರವದೊಂದಿಗೆ ಡಾ.ಸಿಂಗ್ ಅಂತ್ಯಕ್ರಿಯೆ
Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.