Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

Team Udayavani, Dec 27, 2024, 10:55 AM IST

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

ಮೆಲ್ಬೋರ್ನ್:‌ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ಮ್ಯಾಚ್ ರೆಫರಿ ಆಂಡಿ ಪೈಕ್ರಾಫ್ಟ್ ಅವರು ವಿರಾಟ್ ಕೊಹ್ಲಿ-ಸ್ಯಾಮ್ ಕಾನ್ಸ್ಟಾಸ್ ಘಟನೆಯ ಕುರಿತು ಮೆಲ್ಬೋರ್ನ್‌ ಟೆಸ್ಟ್‌ನ ಮೊದಲ ದಿನದಂದು ತಮ್ಮ ತೀರ್ಪನ್ನು ಪ್ರಕಟಿಸಿರಬಹುದು ಆದರೆ ಆಸ್ಟ್ರೇಲಿಯಾದ ಮಾಧ್ಯಮಗಳು ಇನ್ನೂ ಬಿಟ್ಟಿಲ್ಲ.

ಮೆಲ್ಬೋರ್ನ್‌ ಪಂದ್ಯದ ಆರಂಭದಲ್ಲಿ ಕೊಹ್ಲಿ ಮತ್ತು ಕಾನ್ಸ್ಟಾಸ್ ಮಧ್ಯೆ ತುಸು ಘರ್ಷಣೆಯೊಂದು ನಡೆದಿದೆ. ಭಾರತದ ಸ್ಟಾರ್ ಆಟಗಾರ ವಿರಾಟ್ ಉದ್ದೇಶಪೂರ್ವಕವಾಗಿ ಆಸೀಸ್ ಆರಂಭಿಕ ಆಟಗಾರ ಕಾನ್ಸ್ಟಾಸ್ ನನ್ನು ಭುಜದಿಂದ ತಳ್ಳಿದರು. ಈ ಘಟನೆಯು ಮೈದಾನದಲ್ಲಿ ಮತ್ತು ಹೊರಗೆ ಸಾಕಷ್ಟು ಟೀಕೆಗೆ ಕಾರಣವಾಯಿತು, ಹಲವಾರು ಮಾಜಿ ಕ್ರಿಕೆಟಿಗರು ಈ ವಿಷಯದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

ಮ್ಯಾಚ್ ರೆಫರಿ ತನ್ನ ತೀರ್ಪನ್ನು ಪ್ರಕಟಿಸಿದ್ದು, ವಿರಾಟ್‌ ಕೊಹ್ಲಿ ಅವರಿಗೆ ಪಂದ್ಯ ಶುಲ್ಕದ ಶೇ.20ರಷ್ಟು ದಂಡ ವಿಧಿಸಲಾಗಿದೆ. ಆದರೆ ಆಸ್ಟ್ರೇಲಿಯಾದ ಮಾಧ್ಯಮವು ಇಷ್ಟಕ್ಕೆ ಬಿಡಲು ಒಪ್ಪಿಲ್ಲ. ವಿರಾಟ್‌ ಕೊಹ್ಲಿ ಅವರನ್ನು ಒಂದು ಪಂದ್ಯಕ್ಕೆ ಬ್ಯಾನ್‌ ಮಾಡಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಆಗ್ರಹಿಸಲಾಗಿತ್ತು. ಆಸೀಸ್‌ ಮಾಧ್ಯಮಗಳು ಒಂದು ಹೆಜ್ಜೆ ಮುಂದೆ ಹೋಗಿ ವಿರಾಟ್‌ ಕೊಹ್ಲಿ ಅವರನ್ನು ʼವಿದೂಷಕʼ ಎಂದು ಕರೆದು ಅವಮಾನ ಮಾಡಿವೆ.

‘ದಿ ವೆಸ್ಟ್ ಆಸ್ಟ್ರೇಲಿಯನ್’ ಭಾರತದ ಮಾಜಿ ನಾಯಕನನ್ನು ‘ವಿದೂಷಕ ಕೊಹ್ಲಿ’ ಎಂಬ ಶೀರ್ಷಿಕೆಯನ್ನು ಬಳಸಿಕೊಂಡು ಅವಮಾನಿಸಿದೆ. ಅವರ ಕೃತ್ಯದ ಬಗ್ಗೆ ಕೊಹ್ಲಿಯನ್ನು ಸೂಕ್ (ಅಳುವ ಮಗು ಅಥವಾ ಹೇಡಿ) ಎಂದೂ ಕರೆದಿದೆ.

ಪಂದ್ಯದ ಬಳಿಕ ಮಾತನಾಡಿದ ಕ್ಯಾನ್ಸ್ಟಾಸ್‌, “ನಾನು ನನ್ನ ಗ್ಲೌಸ್ ಗಳನ್ನು ಸರಿಹೊಂದಿಸುತ್ತಿದ್ದೆ. ಅವರು ಆಕಸ್ಮಿಕವಾಗಿ ನನಗೆ ಹೊಡೆದಿದ್ದಾರೆ ಎಂದು ನಾನು ಭಾವಿಸುತ್ತೇನೆ. ಆದರೆ ಅದು ಕೇವಲ ಕ್ರಿಕೆಟ್, ಕೇವಲ ಉದ್ವೇಗ ಎಂದು ನಾನು ಭಾವಿಸುತ್ತೇನೆ” ಎಂದು ಹೇಳಿದರು.

ಟಾಪ್ ನ್ಯೂಸ್

1-fish

Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

kejriwal-2

Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Namma Metro; Metro services till 2 am on December 31

Namma Metro; ಡಿಸೆಂಬರ್‌ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agarwal

Vijay Hazare Trophy; ಮಯಾಂಕ್‌ ಅಗರ್ವಾಲ್‌ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ

Team India; ಮುಗಿಯಿತಾ ರೋಹಿತ್‌ ವೃತ್ತಿಜೀವನ? ಮೆಲ್ಬೋರ್ನ್‌ ಗೆ ಬಂದ ಅಗರ್ಕರ್‌ ಹೇಳಿದ್ದೇನು?

TeamIndia; ಮುಗಿಯಿತಾ ರೋಹಿತ್‌ ವೃತ್ತಿಜೀವನ? ಮೆಲ್ಬೋರ್ನ್‌ ಗೆ ಬಂದ ಅಗರ್ಕರ್‌ ಹೇಳಿದ್ದೇನು?

ನಿತೀಶ್‌ ಕುಮಾರ್‌ ಆಕರ್ಷಕ ಶತಕ; ಫಾಲೋಆನ್‌ ಅವಮಾನದಿಂದ ಪಾರು

INDvAUS: ನಿತೀಶ್‌ ಕುಮಾರ್‌ ಆಕರ್ಷಕ ಶತಕ; ಫಾಲೋಆನ್‌ ಅವಮಾನದಿಂದ ಪಾರು

INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್‌ ಪಂತ್‌ ವಿರುದ್ದ ಕಿಡಿಕಾರಿದ ಗಾವಸ್ಕರ್‌

INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್‌ ಪಂತ್‌ ವಿರುದ್ದ ಕಿಡಿಕಾರಿದ ಗಾವಸ್ಕರ್‌

Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ

Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-neemo

ShivaRajkumar ಮನೆಯ ಮುದ್ದಿನ ಶ್ವಾನ ನೀಮೋ ಇನ್ನಿಲ್ಲ: ಭಾವನಾತ್ಮಕ ಪತ್ರ ಬರೆದ ಗೀತಾ

1-fish

Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

kejriwal-2

Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.