ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

Team Udayavani, Dec 27, 2024, 11:28 AM IST

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಆನಂದಪುರ ಸಮೀಪದ ಲಕ್ಕವಳ್ಳಿ ಹಾಗು ಮೂಡಗಲು ಗ್ರಾಮದಲ್ಲಿ ಕಾಡಾನೆಗಳು ಕಾಣಿಸಿಕೊಂಡಿದ್ದು ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.

ಶುಕ್ರವಾರ(ಡಿ.27) ಬೆಳಗ್ಗೆ 6 ಗಂಟೆ ಸುಮಾರಿಗೆ ಮೂಡಹಗಲು ಲಕ್ಷ್ಮಣಪ್ಪ ಎಂಬುವರ ತೋಟಕ್ಕೆ ನೀರು ಬಿಡಲು ಹೋದಾಗ ಆನೆಗಳು ಕಾಣಿಸಿಕೊಂಡಿದ್ದು ಭಯದಿಂದ ಮನೆಗೆ ಓಡಿ ಬಂದ ಯುವಕ ಮನೆಯವರಲ್ಲಿ ವಿಚಾರ ತಿಳಿಸಿದ್ದು ತಕ್ಷಣ ಮನೆಯವರು ಕೂಗಿ ಗಲಾಟೆ ಮಾಡಿದ ಬಳಿಕ ತೋಟದಿಂದ ಕಾಡಾನೆಗಳು ಹೊರ ಹೋಗಿದ್ದಾವೆ.

ಗ್ರಾಮದ ಅಡಿಕೆ ತೋಟಕ್ಕೆ ಆನೆಗಳ ಹಿಂಡು ದಾಳಿ ನಡೆಸಿದ್ದು ಗ್ರಾಮಸ್ಥರಲ್ಲಿ ಮತ್ತೆ ಆತಂಕ ಸೃಷ್ಟಿಯಾಗಿದೆ. ಕಳೆದ 15 – 20 ದಿನಗಳಿಂದ ಈ ಭಾಗದ ರೈತರು ಕಾಡಾನೆ ದಾಳಿಗಳ ಬಗ್ಗೆ ಆತಂಕದಲ್ಲಿದ್ದಾರೆ. ಮೂಡಾಗಲು ಗ್ರಾಮದ ಲಕ್ಷ್ಮಣಪ್ಪ ಎಂಬುವರ ಮನೆಯ ಹತ್ತಿರ ಕಾಡಾನೆಗಳು ಬಂದಿದ್ದು ಮನೆಯವರು ಭಯ ಭೀತರಾಗಿದ್ದಾರೆ. ಅಲ್ಲಿನ ರೈತರು ಆನೆಗಳನ್ನು ಓಡಿಸಲು ಧಾವಿಸಿದ್ದು ಲಕ್ಕವಳ್ಳಿ ಗ್ರಾಮದ ತೋಟಗಳ ಮೂಲಕ ಹಾದು ಹೋಗಿವೆ. ಇಷ್ಟು ದಿನಗಳ ಕಾಲ ಕಾಡಿನ ಅಂಚಿನಲ್ಲೇ ಸಂಚರಿಸುತ್ತಿದ್ದಂತಹ ಆನೆಗಳು ಮನೆಯ ಅಂಗಳಕ್ಕೆ ಬರಲು ಆರಂಭಿಸಿವೆ ಆನೆಗಳು ಗ್ರಾಮಕ್ಕೆ ಬಂದಿರುವ ವಿಷಯ ತಿಳಿಯುತ್ತಿದ್ದಂತೆ ಚೋರಡಿ ವಲಯ ಅರಣ್ಯಾಧಿಕಾರಿ ರವಿ ನಾಯಕ ಸೇರಿದಂತೆ ಎಲ್ಲಾ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿದ್ದು ಆನೆಗಳ ಹುಡುಕಾಟವನ್ನು ಪ್ರಾರಂಭಿಸಿದ್ದಾರೆ.

ಇದನ್ನೂ ಓದಿ: Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

ಟಾಪ್ ನ್ಯೂಸ್

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Qatar: ಕತಾರ್‌ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ

priyank-kharge

Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

1-fish

Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

kejriwal-2

Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

priyank-kharge

Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು

1-fish

Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Namma Metro; Metro services till 2 am on December 31

Namma Metro; ಡಿಸೆಂಬರ್‌ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Qatar: ಕತಾರ್‌ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ

Qatar: ಕತಾರ್‌ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ

priyank-kharge

Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

1-neemo

ShivaRajkumar ಮನೆಯ ಮುದ್ದಿನ ಶ್ವಾನ ನೀಮೋ ಇನ್ನಿಲ್ಲ: ಭಾವನಾತ್ಮಕ ಪತ್ರ ಬರೆದ ಗೀತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.