Udupi: ಕಾರ್ಮಿಕನ ಬೈಕ್ ಕಳ್ಳತನ; ಪ್ರಕರಣ ದಾಖಲು
Team Udayavani, Dec 27, 2024, 10:00 PM IST
ಉಡುಪಿ: ನಗರದ ಡಯಾನ ಹೊಟೇಲ್ ಮುಂಭಾಗ ನಿಲ್ಲಿಸಿದ್ದ ಕಾರ್ಮಿಕನೋರ್ವನ ಬೈಕ್ ಕಳವಾದ ಘಟನೆ ನಡೆದಿದೆ.
ಕುಂದಾಪುರ ಹೆಸಕುತೂರು ಮೂಲದ ಕಾರ್ಮಿಕ ಚಂದ್ರ ಅವರು ಬೈಕ್‌ನಲ್ಲಿ ತೆರಳುತ್ತಿದ್ದಾಗ ತಲೆ ಸುತ್ತು ಬಂದಿತ್ತೆಂದು ಡಯಾನ ಹೊಟೇಲ್‌ನ ಮುಂಭಾಗ ವಾಹನ ನಿಲ್ಲಿಸಿ, ಕಾಲ್ನಡಿಗೆಯಲ್ಲಿ ತೆರಳಿದ್ದರು. ರಾತ್ರಿ 8 ಗಂಟೆಗೆ ಬಂದು ನೋಡಿದಾಗ ಬೈಕ್ ನಿಲ್ಲಿಸಿದ್ದ ಜಾಗದಲ್ಲಿ ಇರಲಿಲ್ಲ. ಯಾರೋ ಕಳ್ಳರು ಕಳವುಗೈದಿರುವುದು ಬೆಳಕಿಗೆ ಬಂದಿದೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.