Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು
Team Udayavani, Dec 27, 2024, 9:00 PM IST
ದೊಡ್ಡಬಳ್ಳಾಪುರ: ಮಹಿಳೆಯೊಬ್ಬರು ತಮ್ಮ ಜಮೀನಿನ ಬದಿಯಲ್ಲಿ ಬೆಳೆದಿದ್ದ ಗಿಡದಿಂದ ಹೂ ಬಿಡಿಸುತ್ತಿದ್ದಾಗ ಕಾರು ಢಿಕ್ಕಿಯಾಗಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಯಲಹಂಕ-ಹಿಂದೂಪುರ ನಡುವಣ ರಾಜ್ಯ ಹೆದ್ದಾರಿ ಗೊಲ್ಲಹಳ್ಳಿ ಬಳಿ ಗುರುವಾರ ಸಂಭವಿಸಿದೆ.
ಗೊಲ್ಲಹಳ್ಳಿಯ ನಾಗರತ್ನಮ್ಮ (48) ಮೃತಪಟ್ಟವರು. ಗೌರಿಬಿದನೂರು ಕಡೆಯಿಂದ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಹೊಲಕ್ಕೆ ನುಗ್ಗಿ ಅವರಿಗೆ ಢಿಕ್ಕಿ ಹೊಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಬೈಕ್ ವ್ಹೀಲಿಂಗ್ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Crime: ರೌಡಿಶೀಟರ್ ಕೊಲೆ ಯತ್ನ; ಆರೋಪಿಗೆ ಗುಂಡೇಟು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.