Kasaragod Crime News: ಮೂವರು ಮಕ್ಕಳ ಸಹಿತ ತಾಯಿ ನಾಪತ್ತೆ
Team Udayavani, Dec 28, 2024, 9:34 PM IST
ಮೂವರು ಮಕ್ಕಳ ಸಹಿತ ತಾಯಿ ನಾಪತ್ತೆ
ಕಾಸರಗೋಡು: ಕರಿವೇಡಗಂ ಪಡ್ಪು ಕ್ವಾರ್ಟರ್ಸ್‌ನಲ್ಲಿ ವಾಸಿಸುತ್ತಿದ್ದ ಅಬ್ದುಲ್ ಹಕೀಂ ಅವರ ಪತ್ನಿ ಜನತ್ತುಲ್ ನಿಶಾ (29) ಮತ್ತು 11, 9 ಮತ್ತು 8 ವರ್ಷ ಪ್ರಾಯದ ಮಕ್ಕಳು ನಾಪತ್ತೆಯಾಗಿದ್ದಾರೆಂದು ಬೇಡಗಂ ಪೊಲೀಸರಿಗೆ ದೂರು ನೀಡಲಾಗಿದೆ. ಡಿ.24 ರಿಂದ ನಾಪತ್ತೆಯಾಗಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.
ನೇಣು ಬಿಗಿದು ಆತ್ಮಹತ್ಯೆ
ಕಾಸರಗೋಡು: ಚಿಟ್ಟಾರಿಕಲ್ ಆಯನ್ನೂರಿನಲ್ಲಿ ಟ್ಯಾಪಿಂಗ್ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕ ಪತ್ತನಂತಿಟ್ಟ ಪುಲಿಕ್ಕುಳಿ ತೆಕ್ಕೇಕರದ ಚಂದ್ರಬಾಬು (5) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಎಂಡಿಎಂಎ ಸಹಿತ ಬಂಧನ
ಕಾಸರಗೋಡು: ನಗರದ ಬ್ಯಾಂಕ್ ರಸ್ತೆ ಪರಿಸರದಿಂದ 3.87 ಗ್ರಾಂ ಎಂಡಿಎಂಎ ಸಹಿತ ನೀರ್ಚಾಲು ಮೂಕಂಪಾರೆ ನಿವಾಸಿ ಎಂ.ಎಸ್.ಅಬ್ದುಲ್ ಮುಜೀಬ್(23) ನನ್ನು ಪೊಲೀಸರು ಬಂಧಿಸಿದ್ದಾರೆ. ರಹಸ್ಯ ಮಾಹಿತಿಯಂತೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.
ಮೋಟಾರ್ ಕಳವು
ಬದಿಯಡ್ಕ: ಪಳ್ಳತ್ತಡ್ಕದ ಮೊಹಮ್ಮದ್ ಕುಂಞಿ ಅವರ ತೆಂಗಿನ ತೋಟದ ಶೆಡ್‌ನಿಂದ 7.5 ಎಚ್.ಪಿ. ಮೋಟಾರ್ ಕಳವಿಗೀಡಾಗಿದೆ. ಈ ಬಗ್ಗೆ ಬದಿಯಡ್ಕ ಪೊಲೀಸರಿಗೆ ದೂರು ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
KTR ಫಾರ್ಮುಲಾ ರೇಸ್ ಕೇಸ್ ರದ್ದು: ತೀರ್ಪು ಕಾಯ್ದಿರಿಸಿದ ಹೈಕೋರ್ಟ್
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.