Kasaragod: ಹೊಳೆಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು
Team Udayavani, Dec 28, 2024, 9:45 PM IST
ಕಾಸರಗೋಡು: ರಾಜಪುರಂ ಸಮೀಪದ ಬಳಾಂತೋಡು ಕೋಯತ್ತಡ್ಕದ ರಾಜನ್ ಅವರ ಪುತ್ರ, ರಾಜಪುರಂ ಸೈಂಟ್ ಪಯಸ್ ಟೆನ್ತ್ ಕಾಲೇಜಿನ ದ್ವಿತೀಯ ವರ್ಷ ಬಿ.ಬಿ.ಎ. ವಿದ್ಯಾರ್ಥಿ ಎ.ಆರ್.ರಾಹುಲ್ (19) ಹೊಳೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಇಬ್ಬರು ಸ್ನೇಹಿತರ ಜತೆ ಬಳಾಂತೋಡು ಮಾಯತ್ತಿ ಭಗವತಿ ಕ್ಷೇತ್ರ ಬಳಿಯ ಹೊಳೆಯಲ್ಲಿ ಸ್ನಾನ ಮಾಡುತ್ತಿದ್ದಾಗ ನೀರಿನಲ್ಲಿ ಮುಳುಗಿ ಸಾವು ಸಂಭವಿಸಿತು.
ಎ.ಟಿ.ಎಂ. ಹಣ ಕಳವು: ಬಂಧಿತ ಆರೋಪಿಗೆ ರಿಮಾಂಡ್
ಉಪ್ಪಳ: ಉಪ್ಪಳದಲ್ಲಿರುವ ಖಾಸಗಿ ಬ್ಯಾಂಕ್‌ನ ಎಟಿಎಂಗೆ ತುಂಬಿಸಲಿರುವ ಹಣದೊಂದಿಗೆ ತಲುಪಿದ ವಾಹನದಿಂದ 50 ಲಕ್ಷ ರೂ. ಕಳವು ಮಾಡಿದ ಪ್ರಕರಣದಲ್ಲಿ ಬಂಧಿತ ಆರೋಪಿ ತಮಿಳುನಾಡಿನ ತ್ರಿಚ್ಚಿ ತಿರುಟ್ಟ್ ಗ್ರಾಮದ ಕಾರ್ವರ್ಣನ್ (28)ನಿಗೆ ನ್ಯಾಯಾಲಯ ರಿಮಾಂಡ್ ವಿಧಿಸಿದೆ. 2024ರ ಮಾರ್ಚ್ 27ರಂದು ಉಪ್ಪಳದಲ್ಲಿ ಕಳವು ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಈ ಹಿಂದೆ ಮುತ್ತು ಕುಮಾರನ್(47)ನನ್ನು ಪೊಲೀಸರು ಬಂಧಿಸಿದ್ದರು. ಇನ್ನೋರ್ವನಿಗಾಗಿ ಶೋಧ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Delhi; ಹಿಂದೂ, ಸಿಕ್ಖ್ ಅರ್ಚಕರಿಗೆ 18,000 ರೂ.: ನೋಂದಣಿ ಶುರು
Yemen; ಕೇರಳದ ನರ್ಸ್‌ಗೆ ಗಲ್ಲು: ಯೆಮೆನ್ ಅಧ್ಯಕ್ಷ ಸಮ್ಮತಿ
Editorial; ಜಗತ್ತಿನೆಲ್ಲೆಡೆ ಅನುರಣಿಸಲಿ ಶಾಂತಿ, ಸಹಬಾಳ್ವೆಯ ಮಂತ್ರ
Work-life balance; ಹೆಚ್ಚು ಸಮಯ ಕಳೆದರೆ ಪತ್ನಿ ಓಡಿ ಹೋಗಬಹುದು: ಗೌತಮ್ ಅದಾನಿ
KTR ಫಾರ್ಮುಲಾ ರೇಸ್ ಕೇಸ್ ರದ್ದು: ತೀರ್ಪು ಕಾಯ್ದಿರಿಸಿದ ಹೈಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.