ಚೆನ್ನೈ ಲೈಂಗಿಕ ಕಿರುಕುಳ ಕೇಸ್: ಎಸ್‌ಐಟಿ ತನಿಖೆಗೆ ಹೈಕೋರ್ಟ್ ಆದೇಶ
Team Udayavani, Dec 28, 2024, 9:33 PM IST
ಚೆನ್ನೈ: ಅಣ್ಣಾ ವಿವಿಯಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ(ಎಸ್‌ಐಟಿ) ರಚಿಸಲು ಮದ್ರಾಸ್ ಹೈಕೋರ್ಟ್ ಶನಿವಾರ ನಿರ್ದೇಶನ ನೀಡಿದೆ.
ಈ ತನಿಖಾ ತಂಡವು 3 ಮಹಿಳಾ ಐಪಿಎಸ್ ಅಧಿಕಾರಿಗಳನ್ನು ಒಳಗೊಂಡಿರಲಿದೆ. ಜತೆಗೆ ಸಂತ್ರಸ್ತೆಗೆ 25 ಲಕ್ಷ ರೂ. ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ನ್ಯಾಯಪೀಠ ನಿರ್ದೇಶಿಸಿದೆ.
ಈ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ, ಸಂತ್ರಸ್ತೆಯ ವಿದ್ಯಾಭ್ಯಾಸಕ್ಕೆ ತೊಂದರೆಯಾಗಬಾರದು. ವಿವಿಯು ಆಕೆಯಿಂದ ಯಾವುದೇ ಶುಲ್ಕ ಪಡೆಯಬಾರದು ಎಂದೂ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Delhi; ಹಿಂದೂ, ಸಿಕ್ಖ್ ಅರ್ಚಕರಿಗೆ 18,000 ರೂ.: ನೋಂದಣಿ ಶುರು
Yemen; ಕೇರಳದ ನರ್ಸ್‌ಗೆ ಗಲ್ಲು: ಯೆಮೆನ್ ಅಧ್ಯಕ್ಷ ಸಮ್ಮತಿ
Work-life balance; ಹೆಚ್ಚು ಸಮಯ ಕಳೆದರೆ ಪತ್ನಿ ಓಡಿ ಹೋಗಬಹುದು: ಗೌತಮ್ ಅದಾನಿ
KTR ಫಾರ್ಮುಲಾ ರೇಸ್ ಕೇಸ್ ರದ್ದು: ತೀರ್ಪು ಕಾಯ್ದಿರಿಸಿದ ಹೈಕೋರ್ಟ್
WMO: 2025ರಲ್ಲೂ ದಾಖಲೆಯ ತಾಪಮಾನ: 10 ವರ್ಷಗಳಿಂದ ಹೆಚ್ಚುತ್ತಿದೆ ಬಿಸಿಯ ಮಾಪಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Delhi; ಹಿಂದೂ, ಸಿಕ್ಖ್ ಅರ್ಚಕರಿಗೆ 18,000 ರೂ.: ನೋಂದಣಿ ಶುರು
Yemen; ಕೇರಳದ ನರ್ಸ್‌ಗೆ ಗಲ್ಲು: ಯೆಮೆನ್ ಅಧ್ಯಕ್ಷ ಸಮ್ಮತಿ
Editorial; ಜಗತ್ತಿನೆಲ್ಲೆಡೆ ಅನುರಣಿಸಲಿ ಶಾಂತಿ, ಸಹಬಾಳ್ವೆಯ ಮಂತ್ರ
Work-life balance; ಹೆಚ್ಚು ಸಮಯ ಕಳೆದರೆ ಪತ್ನಿ ಓಡಿ ಹೋಗಬಹುದು: ಗೌತಮ್ ಅದಾನಿ
KTR ಫಾರ್ಮುಲಾ ರೇಸ್ ಕೇಸ್ ರದ್ದು: ತೀರ್ಪು ಕಾಯ್ದಿರಿಸಿದ ಹೈಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.