Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

Team Udayavani, Dec 28, 2024, 10:39 PM IST

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

ಮಡಿಕೇರಿ: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು ಹಾರಿಸಿದ ಪರಿಣಾಮ ಆತ ಮೃತಪಟ್ಟಿರುವ ಘಟನೆ ವಿರಾಜಪೇಟೆಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ನಡೆದಿದೆ. ತೋಟದ ಲೈನ್ ಮನೆಯಲ್ಲಿ ವಾಸವಿದ್ದ ಪಣಿಎರವರ ಪೊನ್ನು (21) ಎಂಬುವವರೇ ಮೃತ ಕಾರ್ಮಿಕ. ಗುಂಡು ಹೊಡೆದ ಆರೋಪದಡಿ ವಿರಾಜಪೇಟೆಯ ಬ್ಯಾಂಕ್ ವೊಂದರ ಭದ್ರತಾ ಸಿಬ್ಬಂದಿ ಪೊರ್ಕಂಡ ಚಿಣ್ಣಪ್ಪ ಎಂಬಾತನನ್ನು ಬಂಧಿಸಲಾಗಿದೆ.

ವಿರಾಜಪೇಟೆ ಗ್ರಾಮಾಂತರ ಠಾಣಾ ಪೊಲಿಸರು ಆರೋಪಿಯ ಬಳಿಯಿಂದ ಕೃತ್ಯಕ್ಕೆ ಬಳಸಿದ್ದ ಕೋವಿಯನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಮಿಕ ದಂಪತಿ ಪಣಿಎರವರ ಪೊನ್ನು ಹಾಗೂ ಗೀತಾ ಕೆಲವು ತಿಂಗಳ ಹಿಂದೆ ಚೆಂಬೆಬೆಳ್ಳೂರು ಗ್ರಾಮದ ತೋಟದ ಮಾಲೀಕರೊಬ್ಬರ ಲೈನ್ ಮನೆಗೆ ಬಂದು ನೆಲೆಸಿದ್ದರು. ಡಿ.27 ರಂದು ಸಂಜೆ ಕಾರ್ಮಿಕ ದಂಪತಿ ಪಕ್ಕದಲ್ಲೇ ಇದ್ದ ಆರೋಪಿ ಚಿಣ್ಣಪ್ಪ ಅವರ ತೋಟದ ಅಂಚಿನಲ್ಲಿದ್ದ ಹಲಸಿನ ಮರದ ಬಳಿಗೆ ತೆರಳಿದ್ದರು. ಈ ಸಂದರ್ಭ ಪೊನ್ನು ಹಲಸಿನ ಮಿಡಿ ಕೊಯ್ಯಲು ಮರವೇರಿದ್ದರು.

ಇದೇ ಸಂದರ್ಭ ಸ್ಥಳಕ್ಕೆ ಬಂದ ಚಿಣ್ಣಪ್ಪ, ಹಲಸಿನ ಮರವೇರಿದ ಪೊನ್ನವನ್ನು ನಿಂದಿಸಿ ಗುಂಡು ಹಾರಿಸಿದ್ದಾನೆ ಎಂದು ಆರೋಪಿಸಲಾಗಿದೆ. ಗುಂಡೇಟಿನಿಂದ ಗಾಯಗೊಂಡು ಕೆಳಗೆ ಬಿದ್ದ ಪೊನ್ನುವನ್ನು ತೋಟದ ಮಾಲೀಕರ ನೆರವಿನಿಂದ ಪತ್ನಿ ಗೀತಾ ವಿರಾಜಪೇಟೆ ಆಸ್ಪತ್ರೆಗೆ ದಾಖಲಿಸಿದರಾದರು, ಅಷ್ಟರಲ್ಲೆ ಕೊನೆಯುಸಿರೆಳೆದಿದ್ದರು ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

ಟಾಪ್ ನ್ಯೂಸ್

ISRO: 100th launch in January

ISRO: ಜನವರಿ ತಿಂಗಳಲ್ಲಿ 100ನೇ ಉಡಾವಣೆ

Mangaluru: ಅಪರಾಧಿ ಹಿತೇಶ್‌ ಶೆಟ್ಟಿಗಾರ್‌ಗೆ ಮರಣ ದಂಡನೆ ಶಿಕ್ಷೆ

Mangaluru: ಅಪರಾಧಿ ಹಿತೇಶ್‌ ಶೆಟ್ಟಿಗಾರ್‌ಗೆ ಮರಣ ದಂಡನೆ ಶಿಕ್ಷೆ

BJP ರಾಜ್ಯಾಧ್ಯಕ್ಷ ಪಟ್ಟ ಗುಪ್ತ ಸಮರ ಆರಂಭ! ಸ್ಥಾನ ಉಳಿಸಿಕೊಳ್ಳಲು ಬಿವೈವಿ ಕಸರತ್ತು

BJP ರಾಜ್ಯಾಧ್ಯಕ್ಷ ಪಟ್ಟ ಗುಪ್ತ ಸಮರ ಆರಂಭ! ಸ್ಥಾನ ಉಳಿಸಿಕೊಳ್ಳಲು ಬಿವೈವಿ ಕಸರತ್ತು

Covid Vaccine: ಪತ್ನಿ ಕೊಂದಿದ್ದವನ ಪತ್ತೆಗೆ ನೆರವಾದ ಕೋವಿಡ್‌ ಲಸಿಕೆ!

Covid Vaccine: ಪತ್ನಿ ಕೊಂದಿದ್ದವನ ಪತ್ತೆಗೆ ನೆರವಾದ ಕೋವಿಡ್‌ ಲಸಿಕೆ!

ಹೊಸ ವರ್ಷಕ್ಕೆ ಪುಷ್ಪಾಲಂಕೃತ ಧರ್ಮಸ್ಥಳ: ಒಂದು ಟನ್‌ ಹಣ್ಣು, ವಿವಿಧ ಬಗೆಯ ಹೂಗಳಿಂದ ಸಿಂಗಾರ

ಹೊಸ ವರ್ಷಕ್ಕೆ ಪುಷ್ಪಾಲಂಕೃತ ಧರ್ಮಸ್ಥಳ: ಒಂದು ಟನ್‌ ಹಣ್ಣು, ವಿವಿಧ ಬಗೆಯ ಹೂಗಳಿಂದ ಸಿಂಗಾರ

Team India; 2025 ಭಾರತ ಆಡುವುದು ಹತ್ತೇ ಟೆಸ್ಟ್‌

Team India; 2025 ಭಾರತ ಆಡುವುದು ಹತ್ತೇ ಟೆಸ್ಟ್‌

ಕಡಲ ನಗರಿಯಲ್ಲಿ ಹೊಸ ವರ್ಷದ ಸಂಭ್ರಮ

ಕಡಲ ನಗರಿಯಲ್ಲಿ ಹೊಸ ವರ್ಷದ ಸಂಭ್ರಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ರಾಜ್ಯಾಧ್ಯಕ್ಷ ಪಟ್ಟ ಗುಪ್ತ ಸಮರ ಆರಂಭ! ಸ್ಥಾನ ಉಳಿಸಿಕೊಳ್ಳಲು ಬಿವೈವಿ ಕಸರತ್ತು

BJP ರಾಜ್ಯಾಧ್ಯಕ್ಷ ಪಟ್ಟ ಗುಪ್ತ ಸಮರ ಆರಂಭ! ಸ್ಥಾನ ಉಳಿಸಿಕೊಳ್ಳಲು ಬಿವೈವಿ ಕಸರತ್ತು

TB-Jayachndra

Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ

CS-Shadakshari

Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್‌.ಷಡಾಕ್ಷರಿ ಮನವಿ

vidhana-Soudha

Response to Demand: ಬಿಸಿಯೂಟ ನೌಕರರಿಗೆ ಇಡುಗಂಟು: ಸರಕಾರದ ಮಾರ್ಗ ಸೂಚಿ ಪ್ರಕಟ

CTR-DGP

Winter Session Issue: ಬಂಧನ, ಪೊಲೀಸ್‌ ದೌರ್ಜನ್ಯ: ಡಿಜಿಪಿಗೆ ಸಿ.ಟಿ.ರವಿ ದೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ISRO: 100th launch in January

ISRO: ಜನವರಿ ತಿಂಗಳಲ್ಲಿ 100ನೇ ಉಡಾವಣೆ

Mangaluru: ಅಪರಾಧಿ ಹಿತೇಶ್‌ ಶೆಟ್ಟಿಗಾರ್‌ಗೆ ಮರಣ ದಂಡನೆ ಶಿಕ್ಷೆ

Mangaluru: ಅಪರಾಧಿ ಹಿತೇಶ್‌ ಶೆಟ್ಟಿಗಾರ್‌ಗೆ ಮರಣ ದಂಡನೆ ಶಿಕ್ಷೆ

BJP ರಾಜ್ಯಾಧ್ಯಕ್ಷ ಪಟ್ಟ ಗುಪ್ತ ಸಮರ ಆರಂಭ! ಸ್ಥಾನ ಉಳಿಸಿಕೊಳ್ಳಲು ಬಿವೈವಿ ಕಸರತ್ತು

BJP ರಾಜ್ಯಾಧ್ಯಕ್ಷ ಪಟ್ಟ ಗುಪ್ತ ಸಮರ ಆರಂಭ! ಸ್ಥಾನ ಉಳಿಸಿಕೊಳ್ಳಲು ಬಿವೈವಿ ಕಸರತ್ತು

Covid Vaccine: ಪತ್ನಿ ಕೊಂದಿದ್ದವನ ಪತ್ತೆಗೆ ನೆರವಾದ ಕೋವಿಡ್‌ ಲಸಿಕೆ!

Covid Vaccine: ಪತ್ನಿ ಕೊಂದಿದ್ದವನ ಪತ್ತೆಗೆ ನೆರವಾದ ಕೋವಿಡ್‌ ಲಸಿಕೆ!

ಹೊಸ ವರ್ಷಕ್ಕೆ ಪುಷ್ಪಾಲಂಕೃತ ಧರ್ಮಸ್ಥಳ: ಒಂದು ಟನ್‌ ಹಣ್ಣು, ವಿವಿಧ ಬಗೆಯ ಹೂಗಳಿಂದ ಸಿಂಗಾರ

ಹೊಸ ವರ್ಷಕ್ಕೆ ಪುಷ್ಪಾಲಂಕೃತ ಧರ್ಮಸ್ಥಳ: ಒಂದು ಟನ್‌ ಹಣ್ಣು, ವಿವಿಧ ಬಗೆಯ ಹೂಗಳಿಂದ ಸಿಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.