PM Care Fund:ಈ ವರ್ಷ ದೇಣಿಗೆ ಕುಸಿತ
Team Udayavani, Dec 29, 2024, 1:07 AM IST
ಹೊಸದಿಲ್ಲಿ: ಪಿಎಂ ಕೇರ್ ಫಂಡ್ ಗೆ 2022-23ನೇ ಸಾಲಿನಲ್ಲಿ 912 ಕೋಟಿ ರೂ.ಗಳಷ್ಟು ಹಣ ಹರಿದು ಬಂದಿದೆ. ಕೋವಿಡ್ ಸಾಂಕ್ರಾಮಿಕ ಕಾಣಿಸಿಕೊಂಡ ಬಳಿಕ 2020ರಲ್ಲಿ ಇದನ್ನು ಆರಂಭಿಸಲಾಗಿತ್ತು. ಪಿಎಂ ಕೇರ್ ಫಂಡ್ ನ ವೆಬ್‌ಸೈಟ್ ನೀಡಿರುವ ಮಾಹಿತಿಯ ಪ್ರಕಾರ ಇದು ಕೋವಿಡ್ ಸೋಂಕು ಕಾಣಿಸಿಕೊಂಡ ಬಳಿಕ ದೊರೆತ ಅತ್ಯಂತ ಕಡಿಮೆ ಅನುದಾನವಾಗಿದೆ. 2020-21ರಲ್ಲಿ 7,184 ಕೋಟಿ ರೂ., 2021-22ರಲ್ಲಿ 1,938 ಕೋಟಿ ರೂ. ದೇಣಿಗೆ ಸಿಕ್ಕಿತ್ತು. ಈ ನಿಧಿಗೆ ಸಿಗುತ್ತಿರುವ ವಿದೇಶಿ ದೇಣಿಗೆ ಭಾರಿ ಕುಸಿತ ಕಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
2025ಕ್ಕೆ 25 ಆಪ್ತ ಸಲಹೆಗಳು: ಸಣ್ಣ ಪುಟ್ಟ ಸಂಗತಿಗಳನ್ನು ಆಸ್ವಾದಿಸೋಣ…
Bengaluru: ಮಾಜಿ ಕಾರ್ಪೋರೇಟರ್ ರೇಖಾ ಹತ್ಯೆ; 8 ಮಂದಿಗೆ ಜೀವಾವಧಿ ಶಿಕ್ಷೆ
Gold Fraud Case: ಐಶ್ವರ್ಯ ಗೌಡ ದಂಪತಿಗೆ ಹೈಕೋರ್ಟ್‌ನಿಂದ ಜಾಮೀನು
Aishwarya Gowda Case: ಇನ್ನೊಂದು ಚಿನ್ನದಂಗಡಿಗೆ ವಂಚಿಸಿದ್ದ ಐಶ್ವರ್ಯ ಗ್ಯಾಂಗ್
Sabarimala; ಯಾತ್ರಿಗಳಿಗೆ ಅರಣ್ಯ ಮಾರ್ಗದ ವಿಶೇಷ ಪಾಸ್ ತಾತ್ಕಾಲಿಕ ಸ್ಥಗಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.