ತಲ್ಲೂರು: ಪಿಕಪ್- ಕಾರು ಢಿಕ್ಕಿ
Team Udayavani, Dec 29, 2024, 1:12 AM IST
ಕುಂದಾಪುರ: ಔಷಧ ಸಾಗಾಟದ ಪಿಕ್‌ಅಪ್ ವಾಹನಕ್ಕೆ ವೇಗವಾಗಿ ಬಂದ ಕಾರು ಹಿಂದಿನಿಂದ ಢಿಕ್ಕಿ ಹೊಡೆದ ಘಟನೆ ಶನಿವಾರ ಸಂಜೆ ರಾ.ಹೆ. 66ರ ತಲ್ಲೂರು ಜಂಕ್ಷನ್‌ನಲ್ಲಿ ಸಂಭವಿಸಿದೆ.
ಅದೃಷ್ಟವಶಾತ್ ಈ ಅಪಘಾತದಲ್ಲಿ ಯಾರಿಗೂ ಪ್ರಾಣಾಪಾಯ ಆಗಿಲ್ಲ. ಎರಡೂ ವಾಹನಗಳು ಕುಂದಾಪುರ ಕಡೆಯಿಂದ ಬೈಂದೂರು ಕಡೆಗೆ ಸಂಚರಿಸುತ್ತಿದ್ದವು. ಸ್ಥಳಕ್ಕೆ ಕುಂದಾಪುರ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bajpe: ಪಂಚ ಭಾಷೆಗಳಲ್ಲಿ ಎಕ್ಕಾರು ಶಾಲಾ ವಾರ್ತೆಗಳು
ಇನ್ಮುಂದೆ ಶಿವಣ್ಣನಿಗೆ ಡಬಲ್ ಪವರ್ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್ ಹೀರೋ ಮಾತು
New year 2025: ಬೆಳಗಾವಿ- ನಿರೀಕ್ಷೆಗಳು ನೂರಾರು..ಬೇಡಿಕೆಗಳು ಬೆಟ್ಟದಷ್ಟು..!
Hiriyadka: ಪಂಚಾಯತ್ ಸಿಬ್ಬಂದಿಗಳಿಲ್ಲದೆ ಬಾಗಿಲು ಮುಚ್ಚಿದ ಬೈರಂಪಳ್ಳಿ ಗ್ರಾಮ ಪಂಚಾಯತ್
New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.