New Year: ಡಿ.31, ಜ. 1ರಂದು ಬಂಡೀಪುರದಲ್ಲಿ ಪ್ರವಾಸಿಗರ ವಾಸ್ತವ್ಯ ನಿರ್ಬಂಧ
Team Udayavani, Dec 29, 2024, 10:55 AM IST
ಗುಂಡ್ಲುಪೇಟೆ(ಚಾ.ನಗರ): ತಾಲೂಕಿನ ಬಂಡೀಪುರ ರಾಷ್ಟ್ರೀಯ ಅಭಯಾರಣ್ಯದಲ್ಲಿ ನೂತನ ವರ್ಷಾಚರಣೆಗೆ ನಿಷೇಧ ಹಾಕಲಾಗಿದ್ದು, ಡಿ. 31 ಮತ್ತು ಜ.1ರಂದು ಬಂಡೀಪುರದಲ್ಲಿ ವಾಸ್ತವ್ಯಕ್ಕೆ ನಿರ್ಬಂಧ ವಿಧಿಸಲಾಗಿದೆ. ಆದರೆ ಎಂದಿನಂತೆ ಸಫಾರಿ ವ್ಯವಸ್ಥೆ ಇರಲಿದೆ.
ಹೊಸ ವರ್ಷಾಚರಣೆ ನೆಪದಲ್ಲಿ ಪ್ರವಾಸಿಗರು ವಾಸ್ತವ್ಯ ಹೂಡಿ ಮೋಜು ಮಸ್ತಿ ಮಾಡುವುದರಿಂದ ಕಾಡು ಪ್ರಾಣಿಗಳ ಸಹಜ ಜೀವನಕ್ಕೆ ತೊಂದರೆಯಾಗುತ್ತದೆ ಎಂಬುದನ್ನು ಮನಗಂಡ ಇಲಾಖೆ, ಡಿ.31 ಹಾಗೂ ಜ.1ರಂದು ವಸತಿ ಗೃಹಗಳ ವಾಸ್ತವ್ಯಕ್ಕೆ ಅವಕಾಶ ನಿರಾಕರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gundlupete: ವಿದ್ಯುತ್ ಕಂಬಕ್ಕೆ ಗುದ್ದಿದ್ದ ಕಾರು: ಸ್ಥಳದಲ್ಲೇ ಇಬ್ಬರು ಸಾವು
Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ
Cabinet Meeting: ಮೊದಲ ಬಾರಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ
Kollegala: ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಾಟ… ಸೊತ್ತು ಸಮೇತ ಆರೋಪಿ ಬಂಧನ
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್-ಗಂಭೀರ್ ಮನಸ್ತಾಪ ತೀವ್ರ?
ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ
Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ
Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್ ಆಸ್ತಿ ಈಗ ವರ್ಗಾವಣೆ
Udupi; ಗೀತಾರ್ಥ ಚಿಂತನೆ 144: ವೇದಗಳಿಗೆ ಇನ್ನೊಂದು ಅಪೌರುಷೇಯವಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.