Yellapura: ಬಸ್‌- ಬೈಕ್‌ ಡಿಕ್ಕಿ; ಟಯರ್‌ ತಲೆ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಮೃತ್ಯು

Team Udayavani, Dec 29, 2024, 2:44 PM IST

16-yellapura

ಯಲ್ಲಾಪುರ: ಬಸ್‌ ಹಾಗೂ ಬೈಕ್‌ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಒಬ್ಬರು ಗಂಭೀರ ಗಾಯಗೊಂಡ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63ರ ಪಟ್ಟಣದ ಬಿಸಗೋಡಕ್ರಾಸ್ ಬಳಿ ಡಿ.28ರ ಶನಿವಾರ ತಡರಾತ್ರಿ ಸಂಭವಿಸಿದೆ.

ಉದ್ಯಮನಗರ ನಿವಾಸಿ ಕಸ್ತೂರಿ ಬಸವರಾಜ ಬ್ಯಾಡಗಿ (45) ಹಾಗೂ ಕೋಮಲ ಶಾಮ‌್ ಬೋವಿವಡ್ಡರ್ (12) ಮೃತಪಟ್ಟವರು. ಬಸವರಾಜ ಹನುಮಂತಪ್ಪ ಬ್ಯಾಡಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಗೆ ಕರೆದುಕೊಂಡು ಹೋಗಲಾಗಿದೆ. ಆರೋಪಿ, ಬಸ್ ಚಾಲಕ ಸಂಗಯ್ಯ ಗುರುಪಾದಯ್ಯ ದೊಡವಾಡ ಕಲಘಟಗಿ ಎಂದು ತಿಳಿದು ಬಂದಿದೆ.

ಶನಿವಾರ ರಾತ್ರಿ ಹುಬ್ಬಳ್ಳಿ ಕಡೆಯಿಂದ ಯಲ್ಲಾಪುರ ಕಡೆಗೆ ಬರುತ್ತಿದ್ದ ಸಾರಿಗೆ ಸಂಸ್ಥೆ ಬಸ್ಸಿನ ಚಾಲಕನ ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ಬಸ್ ಚಲಾಯಿಸಿ ಬೈಕ್ ಗೆ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಬೈಕ್ ಹಿಂಬದಿ ಕುಳಿತ್ತಿದ್ದ ಕಸ್ತೂರಿ ಹಾಗೂ ಕೋಮಲ ಎಂಬವರಿಗೆ ಬಸ್ ನ‌ ಹಿಂಬದಿಯ ಟೈಯರ್ ತಲೆಯ ಮೇಲೆ ಹರಿದು ಮೆದುಳು ಹೊರಬಂದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ಸವಾರನ ಬಲಕೈ, ಬಲಗಾಲಿಗೆ ಗಂಭೀರ ಗಾಯವಾಗಿದೆ.

ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-dandeli

Dandeli: ಗಾಂಜಾ ಅಕ್ರಮ ಮಾರಾಟ ಯತ್ನ; ಮಾಲು ಸಹಿತ ಆರೋಪಿಯ ಬಂಧನ

6-honnavara

Honnavar: ಮೂವರು ಯುವಕರ ಬಲಿ ತೆಗೆದುಕೊಂಡ ಭೀಕರ ರಸ್ತೆ ಅಪಘಾತ

5-1

Mundgod: ಹಾವು ಕಡಿದು ಅಂಗನವಾಡಿ ಬಾಲಕಿ ಸಾವು

1-up

Dandeli; ಕುಸಿದು ಬಿದ್ದು ಯುಪಿ ಮೂಲದ ಯುವಕ ಸಾ*ವು

ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ

ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BUS driver

Mangaluru; ಸದ್ಯ ಖಾಸಗಿ ಬಸ್‌ ಟಿಕೆಟ್‌ ದರ ಏರಿಕೆ ಇಲ್ಲ

court

Kasaragod:ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊ*ಲೆ; 10 ಮಂದಿಗೆ ಅವಳಿ ಜೀವಾವಧಿ ಸಜೆ

UTK

Bus ಪ್ರಯಾಣ ದರ ಏರಿಕೆ; ಮೊದಲು ಉದ್ದೇಶ ಅರಿಯಲಿ: ಖಾದರ್‌

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.