Kundapura: ವ್ಯಕ್ತಿ ನಾಪತ್ತೆ; 25 ದಿನ ಕಳೆದರೂ ಸಿಗದ ಸುಳಿವು
Team Udayavani, Dec 29, 2024, 9:30 PM IST
ಕುಂದಾಪುರ: ಉಡುಪಿಯ ಖಾಸಗಿ ಬಸ್ಸಿನ (ಸಿಸಿಟಿ) ಕಚೇರಿಯಲ್ಲಿ ಕೆಲಸ ಮಾಡಿಕೊಂಡಿದ್ದ ಕುಂದಾಪುರದ ನಿವಾಸಿ ಸುಧೀಂದ್ರ (40) ಡಿ.4 ರ ಬೆಳಗ್ಗೆ ಕೆಲಸಕ್ಕೆ ತೆರಳಿದವರು ನಾಪತ್ತೆಯಾಗಿದ್ದು, ಅದಾಗಿ 25 ದಿನ ಕಳೆದರೂ ಇನ್ನೂ ಇವರ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ.
ಆ ದಿನ ಬೆಳಗ್ಗೆ 6 ಗಂಟೆಗೆ ಕೆಲಸಕ್ಕೆಂದು ತೆರಳಿದವರು ವಾಪಾಸು ಮನೆಗೆ ಬಂದಿರುವುದಿಲ್ಲ. ಡಿ.5 ರಿಂದ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದೆ. ಮನೆಯಿಂದ ತೆರಳುವಾಗ ಕಪ್ಪು- ಬಿಳಿ ಬಣ್ಣದ ಬಟ್ಟೆ ಧರಿಸಿದ್ದು, ನೀಲಿ ಬಣ್ಣದ ಪ್ಯಾಂಟ್ ಧರಿಸಿದ್ದರು. ಬಲಗೈನಲ್ಲಿ ಆಂಜನೇಯ ದೇವರ ಟ್ಯಾಟೂ ಇದೆ.
ತಾಯಿ ಮೀನಾಕ್ಷಿ (72) ಅವರು ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Chamarajanagar: ದಲಿತರಿಗೆ ಬಾಡಿಗೆ ಮನೆ ನೀಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ
Tamilnadu: ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ಸ್ಫೋಟ- ಆರು ಮಂದಿ ಸಾ*ವು
Interview: ಚಿತ್ರ ಒಳ್ಳೆಯದಿದ್ರೆ ಪ್ರೇಕ್ಷಕರು ಕೈಹಿಡಿಯುತ್ತಾರೆ; ದಸ್ಕತ್ ನಿರ್ದೇಶಕ ಅನೀಶ್
Social Media A/c: ಮಕ್ಕಳ ಸೋಷಿಯಲ್ ಮೀಡಿಯಾ ಖಾತೆಗೆ ಹೆತ್ತವರ ಒಪ್ಪಿಗೆ ಕಡ್ಡಾಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.