Washington: ಎಚ್1ಬಿ ವೀಸಾ ವಿವಾದ; ಉದ್ಯಮಿ ಮಸ್ಕ್ ಪರ ಈಗ ಟ್ರಂಪ್ ಬ್ಯಾಟಿಂಗ್!
Team Udayavani, Dec 30, 2024, 7:45 AM IST
ವಾಷಿಂಗ್ಟನ್: ಎಚ್1-ಬಿ ವೀಸಾ, ವಲಸೆ ನೀತಿ ಸಂಬಂಧಿಸಿ ಉದ್ಯಮಿ ಎಲಾನ್ ಮಸ್ಕ್ ಹಾಗೂ ಅಮೆರಿಕ ನಿಯೋಜಿತ ಅಧ್ಯಕ್ಷ ಟ್ರಂಪ್ ಬೆಂಬಲಿಗರ ನಡುವೆ ಕಾದಾಟ ಶುರುವಾಗಿರುವಂತೆಯೇ, ಖುದ್ದು ಟ್ರಂಪ್ ಅವರೇ ಮಸ್ಕ್ಗೆ ಬೆಂಬಲ ನೀಡಿ, ಎಚ್1ಬಿ ವೀಸಾ ಪರ ಬ್ಯಾಟಿಂಗ್ ಮಾಡಿದ್ದಾರೆ.
ಇದು ಟ್ರಂಪ್ ಬೆಂಬಲಿಗರನ್ನೇ ಗೊಂದಲಕ್ಕೀಡುಮಾಡಿದೆ. ಅಮೆರಿಕದ ಅಭಿವೃದ್ಧಿಗೆ ಕೌಶಲಯುತ ವಲಸಿಗರ ಅಗತ್ಯವಿದೆ. ಹಾಗಾಗಿ ಎಚ್1-ಬಿ ವೀಸಾ ಅಗತ್ಯ. ಈ ಉಪಕ್ರಮದ ವಿರುದ್ಧ ಯಾರೇ ನಿಂತರೂ ಅವರ ವಿರುದ್ಧ ಹೋರಾಡುತ್ತೇನೆ ಎಂದು ಮಸ್ಕ್ ಟ್ವೀಟ್ ಮಾಡಿದ್ದರು. ಇದಕ್ಕೆ ಟ್ರಂಪ್ ಬೆಂಬಲಿಗರು ಆಕ್ಷೇಪಿಸಿದ್ದರು. ಇದೀಗ ಮಸ್ಕ್ ಪರ ಟ್ರಂಪ್ ಬ್ಯಾಟಿಂಗ್ ಮಾಡಿ ‘ನನಗೆ ಈ ವೀಸಾ ಪದ್ದತಿ ಬಗ್ಗೆ ಬಹಳ ಹೆಮ್ಮೆ ಇದೆ ಮತ್ತು ನಾನು ಅದರ ಪರವಾಗಿಯೇ ಇದ್ದೇನೆ. ಸ್ವತಃ ನನ್ನ ಸಂಸ್ಥೆಗಳಲ್ಲೂ ಹಲವು ಮಂದಿ ಎಚ್1-ಬಿ ವೀಸಾ ನೌಕರರಿದ್ದಾರೆ. ಅದೊಂದು ಉತ್ತಮ ಯೋಜನೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ
PM Modi Gifts: 2023ರಲ್ಲಿ ಬೈಡನ್ ಪತ್ನಿ ಜಿಲ್ ಅವರಿಗೆ ಮೋದಿ 17 ಲಕ್ಷದ ಉಡುಗೊರೆ
ಜಗತ್ತಿಗೆ ಭಯ ಮೂಡಿಸಿದ ಹೊಸ ವೈರಸ್; ಕೋವಿಡ್ ಬಳಿಕ ಮತ್ತೊಂದು ವೈರಸ್ ಆತಂಕ
ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್ ಟ್ರಕ್ ಸ್ಫೋ*ಟದ ವ್ಯಕ್ತಿ!
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kaup: ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿಕ್ರಂ ಕಾಪು ನೇಮಕ
Viksit Bharat ‘ಯಂಗ್ ಲೀಡರ್ ಡೈಲಾಗ್’:ಉಡುಪಿಯ ಮನು ಶೆಟ್ಟಿ ಆಯ್ಕೆ
Request: ಮಂಗಳೂರಿನಲ್ಲಿ ಸೈನಿಕ ಶಾಲೆ, ಮಿಲಿಟರಿ ನೆಲೆ ಸ್ಥಾಪಿಸಿ: ಕ್ಯಾ.ಬ್ರಿಜೇಶ್ ಚೌಟ
ಕಾಪು ಶ್ರೀಹೊಸ ಮಾರಿಗುಡಿ ದೇವಸ್ಥಾನ: ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಮಾಲೋಚನಾ ಸಭೆ
Dating Apps; ಯುಎಸ್ ಮಾಡೆಲ್ ಎಂದು 700ಕ್ಕೂ ಹೆಚ್ಚು ಯುವತಿಯರಿಗೆ ವಂಚಿಸಿದವ ಕೊನೆಗೂ ಬಲೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.