Rajasthan: ಕಾಂಗ್ರೆಸ್ ಸರಕಾರ ರಚಿಸಿದ್ದ 9 ಜಿಲ್ಲೆಗಳು ರದ್ದು
Team Udayavani, Dec 30, 2024, 12:15 AM IST
ಜೈಪುರ: ರಾಜಸ್ಥಾನದ ಬಿಜೆಪಿ ಸರಕಾರವು ಹಿಂದಿನ ಕಾಂಗ್ರೆಸ್ ಸಿಎಂ ಅಶೋಕ್ ಗೆಹ್ಲೋಟ್ ಅವಧಿಯಲ್ಲಿ ರಚಿಸಲಾದ 17 ಜಿಲ್ಲೆ ಮತ್ತು 3 ಕಂದಾಯ ವಿಭಾಗಗಳ ಪೈಕಿ 9 ಜಿಲ್ಲೆಗಳು ಮತ್ತು 3 ವಿಭಾಗಗಳನ್ನು ವಿಸರ್ಜಿಸಲು ನಿರ್ಧರಿಸಿದೆ.
ತನ್ನ ಕೊನೆಯ ದಿನಗಳಲ್ಲಿ ಕಾಂಗ್ರೆಸ್ ಸರಕಾರ ಇವನ್ನು ರಚಿಸುವ ಮಹತ್ವದ ತೀರ್ಮಾನ ಕೈಗೊಂಡಿತ್ತು. ಇದು ಕೇವಲ ರಾಜಕೀಯ ಉದ್ದೇಶದಿಂದ ಮಾತ್ರ ಕೂಡಿತ್ತು ಎಂದು ಸಿಎಂ ಭಜನ್‌ಲಾಲ್ ಶರ್ಮಾ ಸರಕಾರ ಹೇಳಿದೆ.
ಈ ಬೆಳವಣಿಗೆ ಬಳಿಕ ರಾಜಸ್ಥಾನ 7 ವಿಭಾಗೀಯ ಕೇಂದ್ರ ಮತ್ತು 41 ಜಿಲ್ಲೆಗಳನ್ನು ಹೊಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
Vavar Mosque: ಶಬರಿಮಲೆ ಯಾತ್ರಿಗಳು ವಾವರ ಮಸೀದಿಗೆ ಹೋಗಬಾರದು: ಬಿಜೆಪಿ ಶಾಸಕ
Viral: ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾದ 16ರ ಬಾಲಕನ ಜತೆ ಮನೆ ಬಿಟ್ಟು ಓಡಿದ 10ರ ಬಾಲಕಿ!
Pune: ಪಿಜ್ಜಾ ಆರ್ಡರ್ ಮಾಡುವ ಮುನ್ನ ಎಚ್ಚರ.. ಪಿಜ್ಜಾದಲ್ಲಿತ್ತು ಚಾಕುವಿನ ತುಂಡು
Kerala: ದೇಗುಲ ಸಂಪ್ರದಾಯ ಬದಲು ಹಕ್ಕು ತಂತ್ರಿಗಳದ್ದು, ಸರ್ಕಾರದಲ್ಲ: ಕೇರಳ ಸಚಿವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
Manipal ಪಾಯ್ಸನ್ ಇನ್‌ಫಾರ್ಮೇಶನ್ ಸೆಂಟರ್; ಸಮುದಾಯಕ್ಕೊಂದು ಉಪಕಾರಿ ಸೇವೆ
UV Fusion: ಆತ್ಮಹತ್ಯೆಗೂ ಆಯಸ್ಸು ಮುಗಿದಿರಬೇಕು
Vavar Mosque: ಶಬರಿಮಲೆ ಯಾತ್ರಿಗಳು ವಾವರ ಮಸೀದಿಗೆ ಹೋಗಬಾರದು: ಬಿಜೆಪಿ ಶಾಸಕ
Sydney: ಆಸ್ಟ್ರೇಲಿಯಾ ಪ್ರೇಕ್ಷಕರಿಗೆ ಸ್ಯಾಂಡ್‌ಪೇಪರ್ ಕೇಸ್ ನೆನಪು ಮಾಡಿದ ವಿರಾಟ್|Video
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.