Israel ಪ್ರಧಾನಿ ಬೆಂಜಮಿನ್ ನೆತನ್ಯಾಹುಗೆ ಪ್ರಾಸ್ಟೇಟ್ ಶಸ್ತ್ರಚಿಕಿತ್ಸೆ
Team Udayavani, Dec 30, 2024, 12:31 AM IST
ಇಸ್ರೇಲ್ : ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಗೆ ರವಿವಾರ ಶಸ್ತ್ರಚಿಕಿತ್ಸೆ ಮೂಲಕ ಜನನೇಂದ್ರಿಯ ಗ್ರಂಥಿ(ಪ್ರಾಸ್ಟೇಟ್) ತೆಗೆದುಹಾಕಲಾಗಿದೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ.
ನೆತನ್ಯಾಹುಗೆ ಮೂತ್ರನಾಳದ ಸೋಂಕು ಇದ್ದು, ಜನ ನೇಂದ್ರೀಯದ ಗ್ರಂಥಿ ಹಿಗ್ಗಿದ ಕಾರಣ ಅದನ್ನೇ ತೆಗೆದುಹಾಕಲಾಗಿದೆ.
70-80ರ ವಯಸ್ಸಿನ ಪುರುಷರಿಗೆ ಪ್ರಾಸ್ಟೇಟ್ ಹಿಗ್ಗಿಸುವಿಕೆಯಿಂದ ಸಮಸ್ಯೆಗಳು ಎದುರಾಗುವುದು ಸಾಮಾನ್ಯ ಎಂದು ಚಿಕಿತ್ಸೆ ನೀಡಿದ ವೈದ್ಯರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ
PM Modi Gifts: 2023ರಲ್ಲಿ ಬೈಡನ್ ಪತ್ನಿ ಜಿಲ್ ಅವರಿಗೆ ಮೋದಿ 17 ಲಕ್ಷದ ಉಡುಗೊರೆ
ಜಗತ್ತಿಗೆ ಭಯ ಮೂಡಿಸಿದ ಹೊಸ ವೈರಸ್; ಕೋವಿಡ್ ಬಳಿಕ ಮತ್ತೊಂದು ವೈರಸ್ ಆತಂಕ
ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್ ಟ್ರಕ್ ಸ್ಫೋ*ಟದ ವ್ಯಕ್ತಿ!
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್ ವಿರುದ್ಧ ವರ್ಮಾ
Divorce Rumours: ಚಹಾಲ್ – ಧನಶ್ರೀ ದಾಂಪತ್ಯದಲ್ಲಿ ಬಿರುಕು? ಶೀಘ್ರದಲ್ಲಿ ವಿಚ್ಛೇದನ?
Aranthodu: ವ್ಯಕ್ತಿಯ ಮೇಲೆ ಕಾಡಾನೆ ದಾಳಿ
Sandalwood: ಫಸ್ಟ್‌ಲುಕ್‌ನಲ್ಲಿ”ಕುಲದಲ್ಲಿ ಕೀಳ್ಯಾವುದೋ’
New Delhi; ಸಹಪಾಠಿಗಳೊಂದಿಗೆ ವಾಗ್ವಾದ; 7ನೇ ತರಗತಿ ವಿದ್ಯಾರ್ಥಿಯನ್ನು ಇರಿದು ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.