Padubidri: ಮೀನುಗಾರಿಕೆಗೆ ತೆರಳಿದ್ದ ಇಬ್ಬರು ಸಮುದ್ರಪಾಲು, ಓರ್ವನ ರಕ್ಷಣೆ
Team Udayavani, Dec 30, 2024, 3:37 PM IST
ಪಡುಬಿದ್ರಿ: ಮೀನುಗಾರಿಕೆಗೆ ಇಳಿದಿದ್ದ ಇಬ್ಬರು ಸಮುದ್ರ ಪಾಲಾಗಿರುವ ಘಟನೆ ಹೆಜಮಾಡಿ ಸಮುದ್ರ ತೀರದಲ್ಲಿ ಸೋಮವಾರ(ಡಿ.30) ಸಂಭವಿಸಿದೆ
ಮೃತರನ್ನು ಅಮನ್(19) ಹಾಗೂ ಅಕ್ಷಯ್(19) ಎಂದು ಗುರುತಿಸಲಾಗಿದೆ.
ಅಮನ್, ಅಕ್ಷಯ್ ಹಾಗೂ ಪವನ್ ಮೂವರು ಸೇರಿ ಮೀನುಗಾರಿಕೆಗೆ ತೆರಳಿದ್ದರು ಈ ವೇಳೆ ಮೂವರು ಸಮುದ್ರ ಪಾಲಾಗಿದ್ದಾರೆ, ಇಂದು ಎಳ್ಳಮಾವಾಸ್ಯೆ ಆಗಿದ್ದ ಕಾರಣ ಸಮುದ್ರ ತೀರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದರಿಂದ ಸಮುದ್ರಪಾಲಾದ ಮೂವರಲ್ಲಿ ಇಬ್ಬರು ಮೃತಪಟ್ಟಿದ್ದು ಓರ್ವನನ್ನು ರಕ್ಷಣೆ ಮಾಡಲಾಗಿದೆ.
ಘಟನೆ ಸಂಬಂಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.