New Year celebrations; ಅಹಿತಕರ ಘಟನೆಗಳಲ್ಲಿ ಭಾಗಿಯಾಗದಂತೆ ಡಾ.ಜಿ.ಪರಮೇಶ್ವರ್ ಮನವಿ

ಅಹಿತಕರ ಘಟನೆಗಳು ನಡೆಯದಂತೆ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ

Team Udayavani, Dec 30, 2024, 6:39 PM IST

Parameshwar

ಬೆಂಗಳೂರು: ಬೆಂಗಳೂರು ನಗರ ಮತ್ತು ಇಡೀ ರಾಜ್ಯದಲ್ಲಿ ಹೊಸ ವರ್ಷಾಚರಣೆ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಮತ್ತು ಸಾವಿರಾರು ಪೊಲೀಸ್ ಸಿಬಂದಿಯನ್ನು ನಿಯೋಜಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೋಮವಾರ(ಡಿ30) ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪರಮೇಶ್ವರ್ ” ಸಾರ್ವಜನಿಕರು ಯಾವುದೇ ಅಹಿತಕರ ಘಟನೆಗಳಲ್ಲಿ ಭಾಗಿಯಾಗದಂತೆ ಮನವಿ ಮಾಡಿದರು.

ಬೆಂಗಳೂರು ನಗರದಲ್ಲಿ ಹೊಸ ವರ್ಷಾಚರಣೆಗೆ ಬೆಂಗಳೂರು ಪೊಲೀಸರು ವ್ಯಾಪಕವಾದ ವ್ಯವಸ್ಥೆಗಳನ್ನು ಮಾಡಿದ್ದು, ಸಾರ್ವಜನಿಕರ ಸುರಕ್ಷತೆ ಮತ್ತು ಸುಗಮ ಸಂಚಾರವನ್ನು ಖಚಿತಪಡಿಸಿಕೊಳ್ಳಲು ಭಾರೀ ಜನಸಂದಣಿ ಇರುವ ಪ್ರದೇಶಗಳಲ್ಲಿ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ. ಸಿವಿಲ್ ಡಿಫೆನ್ಸ್ ಸಿಬಂದಿ ಮತ್ತು ಹಿರಿಯ ಅಧಿಕಾರಿಗಳು ಸೇರಿದಂತೆ ಒಟ್ಟು 11,830 ಪೊಲೀಸ್ ಸಿಬಂದಿ ನಗರದಾದ್ಯಂತ ಕಟ್ಟುನಿಟ್ಟಾದ ಜಾಗರೂಕತೆಯನ್ನು ನಿರ್ವಹಿಸುತ್ತಾರೆ, ಯಾವುದೇ ಸಂಭಾವ್ಯ ರೇವ್ ಪಾರ್ಟಿಗಳು ಮತ್ತು ಮಾದಕವಸ್ತು ಸಂಬಂಧಿತ ಚಟುವಟಿಕೆಗಳನ್ನು ಮೇಲ್ವಿಚಾರಣೆ ಮಾಡಲಿದ್ದಾರೆ.

ಹೊಸ ವರ್ಷಾಚರಣೆಗೆ ಸರಕಾರವು ಮಧ್ಯರಾತ್ರಿ 1 ಗಂಟೆಯವರೆಗೆ ಮಾತ್ರ ಅನುಮತಿ ನೀಡಿದೆ .  ಸಾರ್ವಜನಿಕರಿಗೆ ನಿಗದಿತ ಸಮಯದ ಮಿತಿಯೊಳಗೆ ಮಾತ್ರ ಆಚರಣೆ ಮಾಡಲು ಅವಕಾಶವಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

CKB-Sudhakar

Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್‌

BYv-SMG

ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್‌ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ

CHN-Social

Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು

Priyank-Kharghe

ನಾವು ಬೀದಿಗಿಳಿದರೆ ಬಿಜೆಪಿಯವರು ಮನೆ ಖಾಲಿ ಮಾಡಬೇಕು: ಸಚಿವ ಪ್ರಿಯಾಂಕ್‌

SMG-Meggan

Shivamogga: ಮೆಗ್ಗಾನ್‌ ಆಸ್ಪತ್ರೆಯಲ್ಲಿ ಬಾಣಂತಿ ಸಾವು

letter-Gove

Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ

Hunasu-Accident

ಮೈಸೂರು-ಹುಣಸೂರು ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ: 6 ಮಂದಿಗೆ ತೀವ್ರ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Priyank-Kharghe

ನಾವು ಬೀದಿಗಿಳಿದರೆ ಬಿಜೆಪಿಯವರು ಮನೆ ಖಾಲಿ ಮಾಡಬೇಕು: ಸಚಿವ ಪ್ರಿಯಾಂಕ್‌

letter-Gove

Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ

yatnal–waqf

Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್‌

KSRTC

Ticket Price Hike: ನಾಲ್ಕು ನಿಗಮಗಳ ಬಸ್‌ ಪ್ರಯಾಣ ದರ ಇಂದು ಮಧ್ಯರಾತ್ರಿಯಿಂದಲೇ ಹೆಚ್ಚಳ

1-sdasad

Shivamogga: ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಇಂದಿನಿಂದಲೇ ನೀರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CKB-Sudhakar

Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್‌

BYv-SMG

ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್‌ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ

CHN-Social

Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು

Priyank-Kharghe

ನಾವು ಬೀದಿಗಿಳಿದರೆ ಬಿಜೆಪಿಯವರು ಮನೆ ಖಾಲಿ ಮಾಡಬೇಕು: ಸಚಿವ ಪ್ರಿಯಾಂಕ್‌

SMG-Meggan

Shivamogga: ಮೆಗ್ಗಾನ್‌ ಆಸ್ಪತ್ರೆಯಲ್ಲಿ ಬಾಣಂತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.