ದಕ್ಷಿಣ ಭಾರತದ ಕುಸ್ತಿ ಚಾಂಪಿಯನ್‌ಶಿಪ್: ಚಿನ್ನ ಗೆದ್ದ ಧಾರವಾಡದ ಹಳ್ಳಿ ಪೈಲ್ವಾನ್

Team Udayavani, Dec 30, 2024, 8:23 PM IST

1-wre

ಧಾರವಾಡ : ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನ ಹಿರಿಯರ (87ಕೆಜಿ) ವಿಭಾಗದಲ್ಲಿ ಧಾರವಾಡ ತಾಲೂಕಿನ ಯಾದವಾಡ ಗ್ರಾಮದ ಅಶೋಕ ಹನುಮಂತಪ್ಪ ಮಾಕಣ್ಣವರ ಚಿನ್ನದ ಪದಕ ಗಳಿಸಿದ್ದಾರೆ.

ತಮಿಳುನಾಡಿನ ವೆಟ್ಟೂರಿನಲ್ಲಿ ಶನಿವಾರ ಹಾಗೂ ರವಿವಾರ ನಡೆದ ಪಂದ್ಯಾವಳಿಯಲ್ಲಿ ಕರ್ನಾಟಕದ ಪಟುಗಳು 60 ಪದಕ ಪಡೆದಿದ್ದಾರೆ. ಈ ಪೈಕಿ ಗ್ರೀಕೋ ರೋಮನ್ ಸ್ಪರ್ಧೆಯಲ್ಲಿ ಧಾರವಾಡದ ಅಶೋಕ 10-00 ಪಾಯಿಂಟ್‌ಗಳಿಂದ ಕೇರಳದ ಆನಂದ ಬಿ.ಎಸ್. ಎಂಬುವರನ್ನು ಸೋಲಿಸಿ, ಚಿನ್ನದ ಪದಕ ಬಾಚಿಕೊಂಡಿದ್ದಾರೆ. ಅತ್ಯುನ್ನತ ಸಾಧನೆಗೈದ ಕುಸ್ತಿ ಪಟು ಅಶೋಕ ಅವರಿಗೆ ಕರ್ನಾಟಕ ಕುಸ್ತಿ ಸಂಸ್ಥೆ ಅಭಿನಂದನೆ ಸಲ್ಲಿಸಿದೆ.

ರಾಷ್ಟ್ರ, ಅಂತಾರಾಷ್ಟ್ರೀಯ ಪಂದ್ಯಗಳಲ್ಲಿಯೂ ಗೆಲುವಿನ ಮೂಲಕ ದೇಶಕ್ಕೆ ಕೀರ್ತಿ ತುರುವುದಾಗಿ ವಿಶ್ವಾಸ ವ್ಯಕ್ತಪಡಿಸಿದ ಅಶೋಕ ಮಾಕಣ್ಣವರ,ಜ.5 ರಂದು ಪಂಜಾಬ್‌ನಲ್ಲಿ ರಾಷ್ಟ್ರೀಯ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಲು‌ ಸಜ್ಜಾಗಿದ್ದಾರೆ.

ಟಾಪ್ ನ್ಯೂಸ್

CHN-Social

Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು

Priyank-Kharghe

ನಾವು ಬೀದಿಗಿಳಿದರೆ ಬಿಜೆಪಿಯವರು ಮನೆ ಖಾಲಿ ಮಾಡಬೇಕು: ಸಚಿವ ಪ್ರಿಯಾಂಕ್‌

SMG-Meggan

Shivamogga: ಮೆಗ್ಗಾನ್‌ ಆಸ್ಪತ್ರೆಯಲ್ಲಿ ಬಾಣಂತಿ ಸಾವು

letter-Gove

Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ

Hunasu-Accident

ಮೈಸೂರು-ಹುಣಸೂರು ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ: 6 ಮಂದಿಗೆ ತೀವ್ರ ಗಾಯ

yatnal–waqf

Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್‌

KSRTC

Ticket Price Hike: ನಾಲ್ಕು ನಿಗಮಗಳ ಬಸ್‌ ಪ್ರಯಾಣ ದರ ಇಂದು ಮಧ್ಯರಾತ್ರಿಯಿಂದಲೇ ಹೆಚ್ಚಳ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Australian Open: ಗಾಯಾಳಾಗಿ ಹೊರಬಿದ್ದ ಡಿಮಿಟ್ರೋವ್‌

Australian Open: ಗಾಯಾಳಾಗಿ ಹೊರಬಿದ್ದ ಡಿಮಿಟ್ರೋವ್‌

Devajit Saikia : ಬಿಸಿಸಿಐ ಕಾಯದರ್ಶಿ; ಸೈಕಿಯಾ ಅರ್ಜಿ

Devajit Saikia : ಬಿಸಿಸಿಐ ಕಾಯದರ್ಶಿ; ಸೈಕಿಯಾ ಅರ್ಜಿ

SA vs Pak, 2nd Test: ರಿಕಲ್ಟನ್‌ ದ್ವಿಶತಕ, ದಕ್ಷಿಣ ಆಫ್ರಿಕಾ ಬೃಹತ್‌ ಮೊತ್ತ

SA vs Pak, 2nd Test: ರಿಕಲ್ಟನ್‌ ದ್ವಿಶತಕ, ದಕ್ಷಿಣ ಆಫ್ರಿಕಾ ಬೃಹತ್‌ ಮೊತ್ತ

Divorce Rumours: ಚಹಾಲ್‌ – ಧನಶ್ರೀ ದಾಂಪತ್ಯದಲ್ಲಿ ಬಿರುಕು? ಶೀಘ್ರದಲ್ಲಿ ವಿಚ್ಛೇದನ?

Divorce Rumours: ಚಹಾಲ್‌ – ಧನಶ್ರೀ ದಾಂಪತ್ಯದಲ್ಲಿ ಬಿರುಕು? ಶೀಘ್ರದಲ್ಲಿ ವಿಚ್ಛೇದನ?

Sydney: ಮೈದಾನ ತೊರೆದು ಆಸ್ಪತ್ರೆಗೆ ಹೊರಟ ಬುಮ್ರಾ; ಟೀಂ ಇಂಡಿಯಾ ಪಾಳಯದಲ್ಲಿ ಆತಂಕ| Video

Sydney: ಮೈದಾನ ತೊರೆದು ಆಸ್ಪತ್ರೆಗೆ ಹೊರಟ ಬುಮ್ರಾ; ಟೀಂ ಇಂಡಿಯಾ ಪಾಳಯದಲ್ಲಿ ಆತಂಕ| Video

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CHN-Social

Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು

Priyank-Kharghe

ನಾವು ಬೀದಿಗಿಳಿದರೆ ಬಿಜೆಪಿಯವರು ಮನೆ ಖಾಲಿ ಮಾಡಬೇಕು: ಸಚಿವ ಪ್ರಿಯಾಂಕ್‌

SMG-Meggan

Shivamogga: ಮೆಗ್ಗಾನ್‌ ಆಸ್ಪತ್ರೆಯಲ್ಲಿ ಬಾಣಂತಿ ಸಾವು

letter-Gove

Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ

puttige-6-

Udupi;ಗೀತಾರ್ಥ ಚಿಂತನೆ 146: ಚಾರ್ವಾಕ ಬಿಟ್ಟು ಉಳಿದೆಲ್ಲ ಮತಗಳಲ್ಲಿ ಪುಣ್ಯಪಾಪ ಕಲ್ಪನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.