Dandeli; ಕುಸಿದು ಬಿದ್ದು ಯುಪಿ ಮೂಲದ ಯುವಕ ಸಾ*ವು

ಸಾರ್ವಜನಿಕ ಆಸ್ಪತ್ರೆಗೆ ತಹಶೀಲ್ದಾರ್ ಭೇಟಿ

Team Udayavani, Dec 30, 2024, 8:48 PM IST

1-up

ದಾಂಡೇಲಿ : ನಗರದ ಜೆ.ಎನ್ ರಸ್ತೆಯ ಸೆಲೂನ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಉತ್ತರ ಪ್ರದೇಶ ಮೂಲದ ಯುವಕನೋರ್ವ ಸೋಮವಾರ(ಡಿ30) ಬೆಳಗ್ಗೆ ತಾನು ವಾಸವಿದ್ದ ಕೆ.ಸಿ.ವೃತ್ತದ ಹತ್ತಿರದಲ್ಲಿರುವ ಬಾಡಿಗೆ ಮನೆಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.

ಉತ್ತರ ಪ್ರದೇಶದ ಮಲ್ಲಿಕಾಪುರದ ನಿವಾಸಿಯಾಗಿರುವ ಮಹಮ್ಮದ್ ಖುಷ್ಬೂ(27) ಎಂಬಾತನೆ ಮೃತಪಟ್ಟ ಯುವಕ. ಈತ ಬೆಳಗ್ಗೆ ತಾನು ಕೆಲಸ ಮಾಡುತ್ತಿರುವ ಸೆಲೂನ್ ಅಂಗಡಿಗೆ ಹೋಗಲು ಸಿದ್ಧತೆ ನಡೆಸುತ್ತಿರುವ ಸಂದರ್ಭದಲ್ಲಿ ಕುಸಿದು ಬಿದ್ದಿದ್ದಾನೆ. ತತ್ ಕ್ಷಣವೇ ಈತನನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆತರಲಾಗಿದೆ. ಆದರೆ ಈತ ಮೃತಪಟ್ಟಿದ್ದಾನೆಂದು ಆಸ್ಪತ್ರೆ ವೈದ್ಯರು ಸೂಚಿಸಿದ್ದಾರೆ.

ಶವವನ್ನು ಸಾರ್ವಜನಿಕ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ. ತಹಶೀಲ್ದಾರ್ ಶೈಲೇಶ್ ಪರಮಾನಂದ ಅವರು ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆಯನ್ನು ನಡೆಸಿದ್ದಾರೆ.

ಟಾಪ್ ನ್ಯೂಸ್

Rural-india-utsat

ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ

CKB-Sudhakar

Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್‌

BYv-SMG

ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್‌ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ

CHN-Social

Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು

Priyank-Kharghe

ನಾವು ಬೀದಿಗಿಳಿದರೆ ಬಿಜೆಪಿಯವರು ಮನೆ ಖಾಲಿ ಮಾಡಬೇಕು: ಸಚಿವ ಪ್ರಿಯಾಂಕ್‌

SMG-Meggan

Shivamogga: ಮೆಗ್ಗಾನ್‌ ಆಸ್ಪತ್ರೆಯಲ್ಲಿ ಬಾಣಂತಿ ಸಾವು

letter-Gove

Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

7-dandeli

Dandeli: ಗಾಂಜಾ ಅಕ್ರಮ ಮಾರಾಟ ಯತ್ನ; ಮಾಲು ಸಹಿತ ಆರೋಪಿಯ ಬಂಧನ

6-honnavara

Honnavar: ಮೂವರು ಯುವಕರ ಬಲಿ ತೆಗೆದುಕೊಂಡ ಭೀಕರ ರಸ್ತೆ ಅಪಘಾತ

5-1

Mundgod: ಹಾವು ಕಡಿದು ಅಂಗನವಾಡಿ ಬಾಲಕಿ ಸಾವು

16-yellapura

Yellapura: ಬಸ್‌- ಬೈಕ್‌ ಡಿಕ್ಕಿ; ಟಯರ್‌ ತಲೆ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Rural-india-utsat

ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ

CKB-Sudhakar

Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್‌

BYv-SMG

ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್‌ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ

CHN-Social

Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು

Priyank-Kharghe

ನಾವು ಬೀದಿಗಿಳಿದರೆ ಬಿಜೆಪಿಯವರು ಮನೆ ಖಾಲಿ ಮಾಡಬೇಕು: ಸಚಿವ ಪ್ರಿಯಾಂಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.