Karkala: ಚಿನ್ನದಂಗಡಿ ಕಳ್ಳತನ: ಕುಖ್ಯಾತ ಸರಗಳ್ಳ ಅರೆಸ್ಟ್
Team Udayavani, Dec 30, 2024, 10:40 PM IST
ಕಾರ್ಕಳ: ಇಲ್ಲಿನ ಮೂರು ಮಾರ್ಗ ಬಳಿ ಪ್ರಣವ್ ಜುವೆಲರಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಕಾರ್ಕಳ ನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕುಖ್ಯಾತ ಸರಗಳ್ಳ ಧಾರವಾಡದ ಜನ್ನತ್ ನಗರದ ನಿವಾಸಿ ಮೊಹಮ್ಮದ್ ಅಲಿಖಾನ್ ಅಲಿಯಾಸ್ ಇರಾನಿ ಅವನಿ (32) ಬಂಧಿತ ಆರೋಪಿ. ಆರೋಪಿಯಿಂದ 1.78 ಲಕ್ಷ ರೂ.ಮೌಲ್ಯದ 26 ಗ್ರಾಂ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಡಿವೈಎಸ್ ಪಿ ಅರವಿಂದ್ ಕಲಗುಜ್ಜಿ ಅವರ ಮಾರ್ಗದರ್ಶನದಲ್ಲಿ ಸಿಪಿಐ ಮಂಜಪ್ಪ ಅವರ ನೇತೃತ್ವದಲ್ಲಿ ಪಿಎಸ್ ಐಗಳಾದ ಸಂದೀಪ್ ಕುಮಾರ್ ಶೆಟ್ಟಿ, ಶಿವಕುಮಾರ್, ಸಿಬಂದಿಗಳಾದ ಗೋಪಾಲ್, ಸಂತೋಷ್, ಶ್ರೀನಿವಾಸ್, ಸದಾನಂದ್, ದರ್ಶನ್ ಅವರನ್ನು ಒಳಗೊಂಡ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Election: ಆಪ್ ಸೋಲಿಸಲು ಬಿಜೆಪಿ ಜತೆ ಕಾಂಗ್ರೆಸ್ ಮೈತ್ರಿ: ಕೇಜ್ರಿವಾಲ್
ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ
Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.