Bangladesh: ಅಲ್ಪಸಂಖ್ಯಾಕರ ರಕ್ಷಿಸಿ: ಡೊನಾಲ್ಡ್ ಟ್ರಂಪ್ಗೆ ಮನವಿ
Team Udayavani, Dec 31, 2024, 6:25 AM IST
ವಾಷಿಂಗ್ಟನ್: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾಕ ಸಮುದಾಯಗಳ ವಿರುದ್ಧ ದೌರ್ಜನ್ಯ ನಡೆಯುತ್ತಿದೆ. ಇದರಿಂದ ಅಲ್ಪ ಸಂಖ್ಯಾತರನ್ನು ರಕ್ಷಿಸುವ ಸಲುವಾಗಿ ಅಮೆರಿಕ ಮಧ್ಯಪ್ರವೇಶಿಸಬೇಕು ಎಂದು ಅಮೆರಿಕದಲ್ಲಿರುವ ಬಾಂಗ್ಲಾದೇಶಿ ಹಿಂದೂ, ಬೌದ್ಧ, ಕ್ರೈಸ್ತ ಧರ್ಮೀಯರ ಒಕ್ಕೂಟವು ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ಗೆ ಮನವಿ ಮಾಡಿದೆ.
ಸಂತ ಚಿನ್ಮಯ್ ದಾಸ್ ಅವರನ್ನು ಬಿಡುಗಡೆಗೂ ಆಗ್ರಹಿಸಿರುವ ಒಕ್ಕೂಟವು, “ಬಾಂಗ್ಲಾ ಮೂಲಭೂತವಾದದ ಕಡೆ ಸಾಗುತ್ತಿದ್ದು, ವಿಶ್ವಕ್ಕೆ ಅಪಾಯಕಾರಿಯಾಗುವ ಸಾಧ್ಯತೆಯಿದೆ’ ಎಂದು ಎಚ್ಚರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
House Of Representatives: ಈ ಬಾರಿ ಅಮೆರಿಕ ಸಂಸತ್ತಲ್ಲಿ ಗರಿಷ್ಠ ಸಂಖ್ಯೆ ಹಿಂದುಗಳು!
HMPV; ಚಳಿಗಾಲದಲ್ಲಿ ಸೋಂಕು ಸಾಮಾನ್ಯ: ಗಾಬರಿ ಬೇಡ ಎಂದ ಚೀನ
Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ
PM Modi Gifts: 2023ರಲ್ಲಿ ಬೈಡನ್ ಪತ್ನಿ ಜಿಲ್ ಅವರಿಗೆ ಮೋದಿ 17 ಲಕ್ಷದ ಉಡುಗೊರೆ
ಜಗತ್ತಿಗೆ ಭಯ ಮೂಡಿಸಿದ ಹೊಸ ವೈರಸ್; ಕೋವಿಡ್ ಬಳಿಕ ಮತ್ತೊಂದು ವೈರಸ್ ಆತಂಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Photography: ಎಲ್ಲೆಲ್ಲೂ ಫೋಟೋಗ್ರಫಿ
Pune: ಪಿಜ್ಜಾ ಆರ್ಡರ್ ಮಾಡುವ ಮುನ್ನ ಎಚ್ಚರ.. ಪಿಜ್ಜಾದಲ್ಲಿತ್ತು ಚಾಕುವಿನ ತುಂಡು
Kerala: ದೇಗುಲ ಸಂಪ್ರದಾಯ ಬದಲು ಹಕ್ಕು ತಂತ್ರಿಗಳದ್ದು, ಸರ್ಕಾರದಲ್ಲ: ಕೇರಳ ಸಚಿವ
Abujhmad: ಗುಂಡಿನ ಕಾಳಗದಲ್ಲಿ ನಾಲ್ವರು ನಕ್ಸಲೀಯರ ಹತ್ಯೆ; ಓರ್ವ ಪೊಲೀಸ್ ಹುತಾತ್ಮ
Chikkamagaluru: ತಾಯಿ ಮನೆಗೆ ಬರಲಿಲ್ಲ ಎಂದು ಮಾವನ ಮೇಲೆ ಮಚ್ಚು ಬೀಸಿದ ಅಳಿಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.