Adani: ವಿಲ್ಮಾರ್ನಲ್ಲಿ ಶೇ.13ರಷ್ಟು ಪಾಲು ಮಾರಾಟ: ಅದಾನಿ ಗ್ರೂಪ್ ಘೋಷಣೆ
Team Udayavani, Dec 31, 2024, 6:25 AM IST
ಹೊಸದಿಲ್ಲಿ: ದೈನಂದಿನ ಅಗತ್ಯ ವಸ್ತುಗಳ ಮಾರಾಟದಿಂದ ಹೊರಬರುವುದಾಗಿ ಘೋಷಿಸಿರುವ ಅದಾನಿ ಗ್ರೂಪ್, ವಿಲ್ಮಾರ್ ಕಂಪೆನಿಯಲ್ಲಿರುವ ತನ್ನ ಶೇ.31 ರಷ್ಟು ಪಾಲನ್ನು ಮಾರಾಟ ಮಾಡುವುದಾಗಿ ಘೋಷಿಸಿದೆ. ಇದನ್ನು ಅದಾನಿ ಗ್ರೂಪ್ ಜತೆಗೆ ಜಂಟಿ ಸಹಭಾಗಿತ್ವ ಹೊಂದಿದ್ದ ಸಿಂಗಾಪುರ ಮೂಲ ಸಂಸ್ಥೆ ಹಾಗೂ ತೆರೆದ ಮಾರುಕಟ್ಟೆಯಲ್ಲಿ ಮಾರುವುದಾಗಿ ತಿಳಿಸಿದೆ.
ವಿಲ್ಮಾರ್ನಲ್ಲಿ ಅದಾನಿ ಗ್ರೂಪ್ ಶೇ.31ರಷ್ಟು ಪಾಲನ್ನು ಹೊಂದಿತ್ತು. ಇದರಲ್ಲಿ ಶೇ.13ರಷ್ಟನ್ನು ತೆರೆದ ಮಾರುಕಟ್ಟೆಯಲ್ಲಿ ಮಾರುವುದಾಗಿ ಘೋಷಿಸಿದೆ. 2025ರ ಮಾ.31ರ ವೇಳೆಗೆ ಎಲ್ಲ ಪ್ರಕ್ರಿಯೆ ಪೂರ್ಣವಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pune: ಪಿಜ್ಜಾ ಆರ್ಡರ್ ಮಾಡುವ ಮುನ್ನ ಎಚ್ಚರ.. ಪಿಜ್ಜಾದಲ್ಲಿತ್ತು ಚಾಕುವಿನ ತುಂಡು
Kerala: ದೇಗುಲ ಸಂಪ್ರದಾಯ ಬದಲು ಹಕ್ಕು ತಂತ್ರಿಗಳದ್ದು, ಸರ್ಕಾರದಲ್ಲ: ಕೇರಳ ಸಚಿವ
Abujhmad: ಗುಂಡಿನ ಕಾಳಗದಲ್ಲಿ ನಾಲ್ವರು ನಕ್ಸಲೀಯರ ಹತ್ಯೆ; ಓರ್ವ ಪೊಲೀಸ್ ಹುತಾತ್ಮ
UP: ವಿವಾಹದ ಮಧ್ಯೆ ಬಾತ್ರೂಮ್ ಹೋಗಿ ಬರುವುದಾಗಿ ಹೇಳಿ ಚಿನ್ನ – ನಗದು ಜತೆ ವಧು ಪರಾರಿ
ISRO: ಅಂತರಿಕ್ಷದಲ್ಲಿ ಅಲಸಂದೆ ಬೀಜ ಮೊಳಕೆ: ಇಸ್ರೋ ಪ್ರಯೋಗಕ್ಕೆ ಯಶಸ್ಸು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Pune: ಪಿಜ್ಜಾ ಆರ್ಡರ್ ಮಾಡುವ ಮುನ್ನ ಎಚ್ಚರ.. ಪಿಜ್ಜಾದಲ್ಲಿತ್ತು ಚಾಕುವಿನ ತುಂಡು
Kerala: ದೇಗುಲ ಸಂಪ್ರದಾಯ ಬದಲು ಹಕ್ಕು ತಂತ್ರಿಗಳದ್ದು, ಸರ್ಕಾರದಲ್ಲ: ಕೇರಳ ಸಚಿವ
Abujhmad: ಗುಂಡಿನ ಕಾಳಗದಲ್ಲಿ ನಾಲ್ವರು ನಕ್ಸಲೀಯರ ಹತ್ಯೆ; ಓರ್ವ ಪೊಲೀಸ್ ಹುತಾತ್ಮ
Chikkamagaluru: ತಾಯಿ ಮನೆಗೆ ಬರಲಿಲ್ಲ ಎಂದು ಮಾವನ ಮೇಲೆ ಮಚ್ಚು ಬೀಸಿದ ಅಳಿಯ
UP: ವಿವಾಹದ ಮಧ್ಯೆ ಬಾತ್ರೂಮ್ ಹೋಗಿ ಬರುವುದಾಗಿ ಹೇಳಿ ಚಿನ್ನ – ನಗದು ಜತೆ ವಧು ಪರಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.