Indian Railways ಇಲಾಖೆ ವ್ಯಾಪ್ತಿಯ ಆಸ್ಪತ್ರೆಗಳಿಂದ ಮನೆ ಬಾಗಿಲಿಗೆ ಔಷಧ ಸೇವೆ?
Team Udayavani, Dec 31, 2024, 7:10 AM IST
ಹೊಸದಿಲ್ಲಿ: ಭಾರತೀಯ ರೈಲ್ವೇ ಇಲಾಖೆಯ ವ್ಯಾಪ್ತಿಯಲ್ಲಿನ ಆಸ್ಪತ್ರೆಗಳಿಂದ ಔಷಧವನ್ನು ಮನೆ ಬಾಗಿಲಿಗೆ ತಲುಪಿಸಲು ಆನ್ಲೈನ್ ಫಾರ್ಮಸಿ ಸೇವೆ ನೀಡುವ ಸಂಸ್ಥೆಗಳೊಂದಿಗೆ ಮಾತುಕತೆಗೆ ರೈಲ್ವೇ ಇಲಾಖೆ ಸಿದ್ಧತೆ ನಡೆಸಿದೆ ಎಂದು ವರದಿಯಾಗಿದೆ.
ಈ ಉಪಕ್ರಮಕ್ಕಾಗಿ 2025ರ ಜನವರಿಯಲ್ಲಿ ಟೆಂಡರ್ ಕರೆಯಲಾಗುವುದು ಎನ್ನಲಾಗಿದೆ. ಈ ಉಪಕ್ರಮವು ಯಶ ಕಂಡಲ್ಲಿ ಇದನ್ನು ಎಲ್ಲ ಸರಕಾರಿ ಸ್ವಾಮ್ಯದ ಆಸ್ಪತ್ರೆಗಳಿಗೂ ವಿಸ್ತರಿಸಲು ಯೋಜಿಸಲಾಗಿದೆ ಎಂದು ಹಿರಿಯ ಅಧಿಕಾರಿ ಯೊಬ್ಬರು ಮಾಧ್ಯಮವೊಂದಕ್ಕೆ ಮಾಹಿತಿ ನೀಡಿದ್ದಾರೆ.
ಈಗಾಗಲೇ ಕೇಂದ್ರ ಆರೋಗ್ಯ ಸಚಿವಾಲಯದ ಜತೆ ಮಾತುಕತೆ ನಡೆದಿದೆ ಎನ್ನಲಾ ಗಿದೆ. ರೈಲ್ವೇ ಇಲಾಖೆಯ ವ್ಯಾಪ್ತಿಯಲ್ಲಿ ದೇಶದಲ್ಲಿ ಪ್ರಸ್ತುತ 129 ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತಿದ್ದು, ಸುಮಾರು 1 ಕೋಟಿಯಷ್ಟು ರೈಲ್ವೆ ಸಿಬ್ಬಂದಿ ಇಲ್ಲಿ ಲಾಭ ಪಡೆಯಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pune: ಪಿಜ್ಜಾ ಆರ್ಡರ್ ಮಾಡುವ ಮುನ್ನ ಎಚ್ಚರ.. ಪಿಜ್ಜಾದಲ್ಲಿತ್ತು ಚಾಕುವಿನ ತುಂಡು
Kerala: ದೇಗುಲ ಸಂಪ್ರದಾಯ ಬದಲು ಹಕ್ಕು ತಂತ್ರಿಗಳದ್ದು, ಸರ್ಕಾರದಲ್ಲ: ಕೇರಳ ಸಚಿವ
Abujhmad: ಗುಂಡಿನ ಕಾಳಗದಲ್ಲಿ ನಾಲ್ವರು ನಕ್ಸಲೀಯರ ಹತ್ಯೆ; ಓರ್ವ ಪೊಲೀಸ್ ಹುತಾತ್ಮ
UP: ವಿವಾಹದ ಮಧ್ಯೆ ಬಾತ್ರೂಮ್ ಹೋಗಿ ಬರುವುದಾಗಿ ಹೇಳಿ ಚಿನ್ನ – ನಗದು ಜತೆ ವಧು ಪರಾರಿ
ISRO: ಅಂತರಿಕ್ಷದಲ್ಲಿ ಅಲಸಂದೆ ಬೀಜ ಮೊಳಕೆ: ಇಸ್ರೋ ಪ್ರಯೋಗಕ್ಕೆ ಯಶಸ್ಸು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Photography: ಎಲ್ಲೆಲ್ಲೂ ಫೋಟೋಗ್ರಫಿ
Pune: ಪಿಜ್ಜಾ ಆರ್ಡರ್ ಮಾಡುವ ಮುನ್ನ ಎಚ್ಚರ.. ಪಿಜ್ಜಾದಲ್ಲಿತ್ತು ಚಾಕುವಿನ ತುಂಡು
Kerala: ದೇಗುಲ ಸಂಪ್ರದಾಯ ಬದಲು ಹಕ್ಕು ತಂತ್ರಿಗಳದ್ದು, ಸರ್ಕಾರದಲ್ಲ: ಕೇರಳ ಸಚಿವ
Abujhmad: ಗುಂಡಿನ ಕಾಳಗದಲ್ಲಿ ನಾಲ್ವರು ನಕ್ಸಲೀಯರ ಹತ್ಯೆ; ಓರ್ವ ಪೊಲೀಸ್ ಹುತಾತ್ಮ
Chikkamagaluru: ತಾಯಿ ಮನೆಗೆ ಬರಲಿಲ್ಲ ಎಂದು ಮಾವನ ಮೇಲೆ ಮಚ್ಚು ಬೀಸಿದ ಅಳಿಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.