ತೋಟದ ಮನೆಗಳಿಗೆ ಹಗಲು ತ್ರಿಫೇಸ್, ರಾತ್ರಿ ಸಿಂಗಲ್ ಫೇಸ್ ವಿದ್ಯುತ್: ಸಚಿವ ಜಾರ್ಜ್
ಅಕ್ರಮ-ಸಕ್ರಮದಡಿ 4.5 ಲಕ್ಷ ಕೃಷಿ ಪಂಪ್ಸೆಟ್
Team Udayavani, Dec 31, 2024, 7:00 AM IST
ಹೊಸದುರ್ಗ: ತೋಟದ ಮನೆಗಳಿಗೆ ಹಗಲು ಹೊತ್ತು ತ್ರಿಫೇಸ್ ಹಾಗೂ ರಾತ್ರಿ ವೇಳೆ ಸಿಂಗಲ್ ಫೇಸ್ ವಿದ್ಯುತ್ ನೀಡಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು.
ತಾಲೂಕಿನ ನೀರಗುಂದ ಗೇಟ್ ಹತ್ತಿರ ಕುಸುಮ್-ಸಿ ಯೋಜನೆಯಡಿ ಸ್ಥಾಪಿತವಾಗಿರುವ ಸೋಲಾರ್ ಪಾರ್ಕ್ಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು. ಅಕ್ರಮ-ಸಕ್ರಮ ಯೋಜನೆಯಡಿ ರಾಜ್ಯದಲ್ಲಿ ಸುಮಾರು 4.5 ಲಕ್ಷ ಕೃಷಿ ಪಂಪ್ಸೆಟ್ಗಳಿವೆ. ಈಗಾಗಲೇ 2.5 ಲಕ್ಷ ಪಂಪ್ಸೆಟ್ಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಇನ್ನೂ 2 ಲಕ್ಷ ಪಂಪ್ಸೆಟ್ಗಳಿಗೆ ಸಂಪರ್ಕ ಒದಗಿಸಲು ಏಜೆನ್ಸಿ ನಿಗದಿಪಡಿಸಲಾಗಿದೆ.
ಮುಂದಿನ ಒಂದೂವರೆ ವರ್ಷದೊಳಗೆ ಈ ಯೋಜನೆ ಪೂರ್ಣಗೊಳ್ಳುವ ವಿಶ್ವಾಸವಿದೆ. ಎಲ್ಲ ಗ್ರಾಮಗಳಿಗೆ ನಿರಂತರ ಜ್ಯೋತಿ ವಿದ್ಯುತ್ ಪೂರೈಕೆಗೆ ಟೆಂಡರ್ ಪ್ರಕ್ರಿಯೆ ನಡೆದಿದೆ. ಶೀಘ್ರ ಕಾರ್ಯಾದೇಶ ನೀಡಲಾಗುವುದು ಎಂದರು. ರೈತರ ಪಂಪ್ಸೆಟ್ಗಳಿಗೆ ನಿರಂತರವಾಗಿ ವಿದ್ಯುತ್ಗಾಗಿ ರಾಜ್ಯದೆಲ್ಲೆಡೆ ಆವಶ್ಯಕತೆ ಇರುವಲ್ಲಿ ಸೋಲಾರ್ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
Report: ಐಸಿಯು ಗಲೀಜು, ಟ್ಯಾಂಕ್ನಲ್ಲಿ ಪಾಚಿ: ಸರಕಾರಿ ಆಸ್ಪತ್ರೆಗಳ ದುಃಸ್ಥಿತಿ!
JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್.ಡಿ.ಕುಮಾರಸ್ವಾಮಿ
Contracter Case: ಗುತ್ತಿಗೆದಾರ ಆತ್ಮಹತ್ಯೆ: ಸಚಿವ ಪ್ರಿಯಾಂಕ್ ರಾಜೀನಾಮೆಗೆ ಬಿಜೆಪಿ ಆಗ್ರಹ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkamagaluru: ತಾಯಿ ಮನೆಗೆ ಬರಲಿಲ್ಲ ಎಂದು ಮಾವನ ಮೇಲೆ ಮಚ್ಚು ಬೀಸಿದ ಅಳಿಯ
UP: ವಿವಾಹದ ಮಧ್ಯೆ ಬಾತ್ರೂಮ್ ಹೋಗಿ ಬರುವುದಾಗಿ ಹೇಳಿ ಚಿನ್ನ – ನಗದು ಜತೆ ವಧು ಪರಾರಿ
ISRO: ಅಂತರಿಕ್ಷದಲ್ಲಿ ಅಲಸಂದೆ ಬೀಜ ಮೊಳಕೆ: ಇಸ್ರೋ ಪ್ರಯೋಗಕ್ಕೆ ಯಶಸ್ಸು
World Test Championship: ಭಾರತದ ಕನಸು ಛಿದ್ರ; ಆಸೀಸ್ ಫೈನಲ್ ಸ್ಥಾನ ಭದ್ರ
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.