ಫ್ರಾನ್ಸ್ ಮೂಲದ ಸಂಸ್ಕೃತ ವಿದ್ವಾಂಸ ಪಿಯರಿ ಸಿಲ್ವೇನ್ ಫಿಲಿಯೋಜಾ ನಿಧನ
Team Udayavani, Dec 31, 2024, 2:44 AM IST
ಮೈಸೂರು: ನಗರದಲ್ಲಿ ವಾಸವಾಗಿದ್ದ ಫ್ರಾನ್ಸ್ ಮೂಲದ ಸಂಸ್ಕೃತ ವಿದ್ವಾಂಸ ಪದ್ಮಶ್ರೀ ಪುರಸ್ಕೃತ ಡಾ| ಪಿಯರಿ ಸಿಲ್ವೇನ್ ಫಿಲಿಯೋಜಾ (89) ಶನಿವಾರ ಪ್ಯಾರೀಸ್ನಲ್ಲಿ ವಯೋಸಹಜ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.
ಕೆಲವು ದಿನಗಳ ಹಿಂದೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಫ್ರಾನ್ಸ್ ರಾಜಧಾನಿ ಪ್ಯಾರೀಸ್ಗೆ ಏರ್ಲಿಫ್ಟ್ ಮಾಡಿ ಅಲ್ಲಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮೃತರು ಪತ್ನಿ ಹೆಸರಾಂತ ಕಲಾ ಇತಿಹಾಸಕಾರರು, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರೂ ಆಗಿರುವ ಡಾ| ವಸುಂಧರಾ ಕವಾಲಿ ಫಿಲಿಯೋಜಾ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಪ್ಯಾರಿಸ್ನಲ್ಲೇ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಡಾ| ಫಿಲಿಯೋಜಾ 2024ರಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chhattisgarh: ಪತ್ರಕರ್ತ ಮುಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್ನಲ್ಲಿ ಬಂಧನ
Leopard: ವಿಜಯಪುರ ನಗರದಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
Honnavara: ಲಾರಿ ಪಲ್ಟಿಯಾಗಿ ಇಬ್ಬರು ಸಾವು; ಮೂವರಿಗೆ ಗಾಯ
ಅಪ್ಪನನ್ನೇ ಬದಲಿಸಿದ ಅತಿಶಿ: ಪ್ರಿಯಾಂಕಾ ಬೆನ್ನಲ್ಲೇ ವಿವಾದಾತ್ಮಕ ಹೇಳಿಕೆ ನೀಡಿದ ಬಿಧುರಿ
India Cricket: ಸೀಮಿತ ಓವರ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಸ್ಟಾರ್ ಆಲ್ ರೌಂಡರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.