America: ಎಚ್-1ಬಿ ವೀಸಾ ವ್ಯವಸ್ಥೆ ಸುಧಾರಣೆ ಬೇಕು: ಒಂದೇ ದಿನದಲ್ಲಿ ಮಸ್ಕ್ ಉಲ್ಟಾ!
Team Udayavani, Dec 31, 2024, 3:37 AM IST
ವಾಷಿಂಗ್ಟನ್: ಅಮೆರಿಕದಲ್ಲಿ ಜಾರಿಯಲ್ಲಿರುವ ಎಚ್-1 ಬಿ ವೀಸಾ ವ್ಯವಸ್ಥೆಯಲ್ಲಿ ಭಾರಿ ದೋಷವಿದ್ದು, ಶೀಘ್ರ ಇದರಲ್ಲಿ ಸುಧಾರಣೆ ತರಬೇಕು ಎಂದು ಉದ್ಯಮಿ ಎಲಾನ್ ಮಸ್ಕ್ ಸೋಮವಾರ ಹೇಳಿದ್ದಾರೆ.
ಎಚ್-1 ಬಿ ವೀಸಾ ಅಮೆರಿಕಕ್ಕೆ ಬೇಕು ಎಂದು ಹೇಳಿದ್ದ ಒಂದು ದಿನದ ಬಳಿಕ ಮಸ್ಕ್ ಉಲ್ಟಾ ಹೊಡೆದಿದ್ದಾರೆ. 2 ದಿನಗಳ ಹಿಂದೆ ಮಾತನಾಡಿದ್ದ ವೀಸಾ ಬಗ್ಗೆ ಮಸ್ಕ್, ಭಾರತೀಯ ಮೂಲದ ಉದ್ಯಮಿ ವಿವೇಕ್ ರಾಮಸ್ವಾಮಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇದೀಗ ಈ ವೀಸಾ ವ್ಯವಸ್ಥೆಯನ್ನು ಮಸ್ಕ್ ವಿರೋಧಿಸಿದ್ದು, ಭಾರತೀಯರಿಗೆ ಹೆಚ್ಚು ಅನುಕೂಲ ಒದಗಿಸುವ ಎಚ್-1 ಬಿ ವೀಸಾಗೆ ಸಂಬಂಧಿಸಿದಂತೆ ಅಮೆರಿಕ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬ ಕುತೂಹಲ ಮೂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
HMPV; ಚಳಿಗಾಲದಲ್ಲಿ ಸೋಂಕು ಸಾಮಾನ್ಯ: ಗಾಬರಿ ಬೇಡ ಎಂದ ಚೀನ
Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ
PM Modi Gifts: 2023ರಲ್ಲಿ ಬೈಡನ್ ಪತ್ನಿ ಜಿಲ್ ಅವರಿಗೆ ಮೋದಿ 17 ಲಕ್ಷದ ಉಡುಗೊರೆ
ಜಗತ್ತಿಗೆ ಭಯ ಮೂಡಿಸಿದ ಹೊಸ ವೈರಸ್; ಕೋವಿಡ್ ಬಳಿಕ ಮತ್ತೊಂದು ವೈರಸ್ ಆತಂಕ
ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್ ಟ್ರಕ್ ಸ್ಫೋ*ಟದ ವ್ಯಕ್ತಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Katpadi: ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ ; ಪ್ರಕರಣ ದಾಖಲು
Belthangady: ಮೃತ್ಯುಂಜಯ ನದಿಯಲ್ಲಿ ಗೋ ಮಾಂಸ ಪತ್ತೆ ಪ್ರಕರಣ; ಇಬ್ಬರು ಆರೋಪಿಗಳ ವಶ
ಜ.6: ಕಕ್ಕಿಂಜೆಯಲ್ಲಿ ವಿಹಿಂಪ, ಬಜರಂಗ ದಳ ಬೃಹತ್ ಪ್ರತಿಭಟನೆ
Vijay Hazare: ಕರ್ನಾಟಕಕ್ಕೆ ಇಂದು ನಾಗಾಲ್ಯಾಂಡ್ ಎದುರಾಳಿ
Train; ಬೆಂಗಳೂರು- ಮುರುಡೇಶ್ವರ ಎಕ್ಸ್‌ಪ್ರೆಸ್ ರೈಲಿನ ಸಮಯ ಬದಲಾವಣೆಗೆ ಅಸಮ್ಮತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.