Daily Horoscope; ಉದ್ಯೋಗದಲ್ಲಿ ಪ್ರತಿಭೆಗೆ ತಕ್ಕ ಗೌರವ. ಅಕಸ್ಮಾತ್‌ ಧನಾಗಮ


Team Udayavani, Jan 1, 2025, 1:00 AM IST

Dina Bhavishya

ಮೇಷ: ಕೊಂಚ ತಿರುಗಾಟದ ಸಾಧ್ಯತೆ. ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲದ ಭರವಸೆ. ಉದ್ಯೋಗ, ಉದ್ಯಮಗಳಲ್ಲಿ ಯಶಸ್ಸು. ಆಪ್ತರಿಂದ ಅಯಾಚಿತ ನೆರವು ಲಭ್ಯ. ಗೃಹಿಣಿಯರ ಆರೋಗ್ಯದ ಕಡೆಗೆ ಗಮನ ಇರಲಿ. ಮನೆಗೆ ಅತಿಥಿಗಳ ಆಗಮನ.

ವೃಷಭ: ತಕ್ಕಮಟ್ಟಿಗೆ ನೆಮ್ಮದಿಯ ದಿನ.ಉದ್ಯೋಗದಲ್ಲಿ ಪದೋನ್ನತಿ. ಸರಕಾರಿ ಅಧಿಕಾರಿಗಳಿಗೆ ಮತ್ತು ನೌಕರರಿಗೆ ಕೆಲಸದ ಒತ್ತಡ.ಉದ್ಯಮಗಳಲ್ಲಿ ಉತ್ಪಾದನೆ ಹೆಚ್ಚಳ. ಹತ್ತಿರದ ದೇವತಾ ಸಾನ್ನಿಧ್ಯಕ್ಕೆ ಭೇಟಿ.

ಮಿಥುನ: ಬೇರೆಯವರು ಮಾಡಿದ ತಪ್ಪಿಗೆ ನೀವು ಹೊಣೆಯಾಗುವ ಸಾಧ್ಯತೆ. ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ. ಉದ್ಯಮದಲ್ಲಿ ಪ್ರಗತಿ ತೃಪ್ತಿಕರ. ಸಂಗಾತಿಗೆ ಮನಸ್ಥೈರ್ಯ ತುಂಬಲು ಪ್ರಯತ್ನ. ವ್ಯವಹಾರ ನಿಮಿತ್ತ ಸಣ್ಣ ಪ್ರಯಾಣದ ಸಾಧ್ಯತೆ.

ಕರ್ಕಾಟಕ: ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ. ಮಕ್ಕಳಿಗಾಗಿ ಆಭರಣ ಖರೀದಿ. ಉದ್ಯಮದ ಉತ್ಪಾದನೆಗಳಲ್ಲಿ ವೈವಿಧ್ಯ ಕಾಯ್ದುಕೊಳ್ಳುವ ಪ್ರಯತ್ನ. ಅಲ್ಪಾವಧಿ ಹೂಡಿಕೆ ಬೇಡ. ಎಲ್ಲ ಮನೆಮಂದಿಗೂ ಉಲ್ಲಾಸದ ವಾತಾವರಣ.

ಸಿಂಹ: ಉದ್ಯೋಗಸ್ಥರಿಗೆ ಶುಭವಾರ್ತೆ. ಹೊಸ ಪರಿಚಯಸ್ಥರ ಸಹಾಯದಿಂದ ವ್ಯಾಪಾರ ವೃದ್ಧಿ. ಕಟ್ಟಡ ನಿರ್ಮಾಣ ಕಾಮಗಾರಿ ತ್ವರಿತ ಗತಿಯಲ್ಲಿ. ನೂತನ ವಾಹನ ಖರೀದಿಗೆ ಸಿದ್ಧತೆ. ಮನೆಯಲ್ಲಿ ಮಂಗಲ ಕಾರ್ಯದ ಪ್ರಸ್ತಾವ.

ಕನ್ಯಾ: ಶಾಂತಿ, ಸಮಾಧಾನದ ಕ್ಷಣಗಳು. ಆತ್ಮೀಯರ ಭೇಟಿಯಿಂದ ಹರ್ಷ. ಉದ್ಯೋಗ ಸ್ಥಾನದಲ್ಲಿ ಸ್ಥಿರ ವಾತಾವರಣ. ಉದ್ಯೋಗಾಸಕ್ತರಿಗೆ ಉತ್ತಮ ಅವಕಾಶಗಳು. ಕೃಷಿ ಕ್ಷೇತ್ರದಲ್ಲಿ ಒಳ್ಳೆಯ ಪ್ರತಿಫ‌ಲ.

ತುಲಾ: ಎಲ್ಲ ಸಮಸ್ಯೆಗಳಿಗೂ ಪರಿಹಾರ. ಉದ್ಯೋಗದಲ್ಲಿ ಪ್ರತಿಭೆಗೆ ತಕ್ಕ ಗೌರವ. ಅಕಸ್ಮಾತ್‌ ಧನಾಗಮ. ಗೃಹಾಲಂಕಾರಕ್ಕೆ ಧನವ್ಯಯ. ಕುಶಲಕರ್ಮಿಗಳ ಕೃತಿಗಳಿಗೆ ಉತ್ತಮ ಬೇಡಿಕೆ.ಕೀರ್ತನೆ, ಭಜನೆ ಶ್ರವಣದಿಂದ ಸಮಾಧಾನ.

ವೃಶ್ಚಿಕ: ನ್ಯಾಯಾಲಯದಲ್ಲಿ ಜಯ. ಉದ್ಯೋಗ ಸ್ಥಾನದಲ್ಲಿ ಹಿರಿತನಕ್ಕೆ ಗೌರವ. ಉದ್ಯಮಕ್ಕೆ ಹೊಸ ಪಾಲುದಾರರ ಸೇರ್ಪಡೆ. ಉತ್ಪನ್ನಗಳ ಗುಣಮಟ್ಟಕ್ಕೆ ಜನರಿಂದ ಶ್ಲಾಘನೆ. ಗೃಹಿಣಿಯರ ಸ್ವಾವಲಂಬನೆ ಯೋಜನೆ ಉನ್ನತ ಸ್ಥಿತಿಯಲ್ಲಿ.

ಧನು: ಹಿತೈಷಿಗಳಿಂದ ಆವಶ್ಯಕತೆಗೆ ತಕ್ಕಂತೆ ಸಹಾಯ. ಉದ್ಯೋಗ ಸ್ಥಾನದಲ್ಲಿ ಸದಭಿಪ್ರಾಯಕ್ಕೆ ಪಾತ್ರರಾಗುವಿರಿ. ಸಣ್ಣ ಪ್ರಮಾಣದ ಉದ್ಯಮಗಳ ಅಭಿವೃದ್ಧಿ. ಹೈನುಗಾರಿಕೆ, ಜೇನು ವ್ಯವಸಾಯದಲ್ಲಿ ಆಸಕ್ತಿ.

ಮಕರ: ಉದ್ಯೋಗ ಸ್ಥಾನದಲ್ಲಿ ಗೌರವ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ. ನಿವೇಶನ ಖರೀದಿ – ಮಾರಾಟ ವ್ಯವಹಾರಸ್ಥರಿಗೆ ಲಾಭ. ಹಣ್ಣು, ತರಕಾರಿ ಬೆಳೆಗಾರರಿಗೆ ಆದಾಯ ವೃದ್ಧಿ. ಸ್ವಂತ ಉದ್ಯೋಗ ಶುಭಾರಂಭ.

ಕುಂಭ: ಲಾಭದಾಯಕ ಯೋಜನೆಗಳಲ್ಲಿ ಹೂಡಿಕೆ. ಉದ್ಯಮದಲ್ಲಿ ನಿರೀಕ್ಷೆ ಮೀರಿದ ಪ್ರಗತಿ. ದೂರದಲ್ಲಿರುವ ಬಂಧುಗಳ ಭೇಟಿ. ಸೇವಾ ಕಾರ್ಯಗಳಲ್ಲಿ ಕೈಜೋಡಿಸಲು ಎಲ್ಲರ ಪೂರ್ಣ ಸಹಕಾರ. ಸಿಮೆಂಟ್‌, ಕಬ್ಬಿಣ ವಿತರಕರ ವ್ಯಾಪಾರ ವೃದ್ಧಿ.

ಮೀನ: ಹಲವು ಶುಭಫ‌ಲಗಳ ದಿನ. ಉದ್ಯೋಗ ಸ್ಥಾನದಲ್ಲಿ ಕೀರ್ತಿ. ಸರಕಾರಿ ಕಚೇರಿಗಳಲ್ಲಿ ಅನುಕೂಲಕರ ಸ್ಪಂದನ. ಅಪರಿಚಿತ ವ್ಯಕ್ತಿಗಳಿಂದ ಅನಿರೀಕ್ಷಿತ ಸಹಾಯ. ವ್ಯವಹಾರ ಸಂಬಂಧ ರಾಜಕಾರಣಿಯ ಭೇಟಿ. ಹೊಸ ಉದ್ಯೋಗ ಸಿಗುವ ಸಂಭವ.

ಟಾಪ್ ನ್ಯೂಸ್

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ

Horoscope new-1

Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

1-horoscope

Daily Horoscope: ಹಳೆಯ ಯೋಜನೆಗಳ ಶೀಘ್ರ ಅನುಷ್ಠಾನ, ಉದ್ಯೋಗಸ್ಥರ ಅತಂತ್ರ ಸ್ಥಿತಿ ನಿವಾರಣೆ

1-world

2025 ರ ವರ್ಷ ಫಲ: ದ್ವಾದಶ ರಾಶಿಗಳ ಫ‌ಲಾಫ‌ಲ ಹೇಗಿದೆ ನೋಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

de

Kundapura: ಗುಲ್ವಾಡಿ; ಗಾಯಾಳು ಸಾವು

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.