Assam; ಚಹಾರ್ ಜಿಲ್ಲೆ 4 ಗ್ರಾಮ ಬಾಲ್ಯ ವಿವಾಹ ಮುಕ್ತ: ಸಿಎಂ ಹಿಮಾಂತ್
Team Udayavani, Dec 31, 2024, 8:47 PM IST
ಗುವಾಹಟಿ: ಅಸ್ಸಾಂನ ಚಹಾರ್ ಜಿಲ್ಲೆಯಲ್ಲಿರುವ 4 ಗ್ರಾಮಗಳು ಈಗ ಬಾಲ್ಯ ವಿವಾಹ ಮುಕ್ತ ಎಂಬುದಾಗಿ ಘೋಷಿಸಲಾಗಿದೆ ಎಂದು ಸಿಎಂ ಹಿಮಾಂತ್ ಬಿಸ್ವ ಶರ್ಮಾ ಹೇಳಿದ್ದಾರೆ.
ಹೆಣ್ಣು ಮಕ್ಕಳ ಕಲ್ಯಾಣಕ್ಕಾಗಿ ರೂಪಿಸಿದ ಕಾರ್ಯಕ್ರಮಗಳಿಂದ ಈ ಗುರಿ ಸಾಧಿಸಲು ಸಾಧ್ಯವಾಗಿದೆ. ಬಾಲ್ಯ ವಿವಾಹ ಎಂಬ ಸಾಮಾಜಿಕ ಪಿಡುಗಿಗೆ ಅಂತಿಮ ಮೊಳೆ ಹೊಡೆಯಲಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.
2023ರಿಂದ ಈಚೆಗೆ ಅಸ್ಸಾಂನಲ್ಲಿ ಬಾಲ್ಯವಿವಾಹ ವಿರುದ್ಧ ಕಾರ್ಯಾಚರಣೆ ನಡೆಸಲಾಗುತ್ತಿದ್ದು, 5348 ಕೇಸು ದಾಖಲಿಸಿ, 5842 ಮಂದಿಯನ್ನು ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Yakshagana; ಕಲಾಸ್ಪಂದನದ ವಿಶಿಷ್ಟ ಪ್ರಯೋಗ ಯಕ್ಷವೀಣಾ
Yakshagana; ರಂಜಿಸಿದ ಯಕ್ಷಗಾನಾರ್ಚನೆ, ಭಕ್ತಿ ಸಂಗೀತ, ದಾಶರಥಿ ದರ್ಶನ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.