Udupi: ಮನೆಯ ಬೀಗ ಒಡೆದು ಚಿನ್ನಾಭರಣ ಕಳವು

Team Udayavani, Dec 31, 2024, 9:00 PM IST

15-udupi

ಉಡುಪಿ: ಮನೆಯ ಬೀಗ ಒಡೆದು ಒಳನುಗ್ಗಿದ ಕಳ್ಳರು ಚಿನ್ನಾಭರಣ ಕದ್ದೊಯ್ದ ಘಟನೆ ಇಂದಿರಾ ನಗರದಲ್ಲಿ ನಡೆದಿದೆ.

ಶಿರಸಿ ಸೋದೆ ವಾದಿರಾಜ ಮಠದ ಆಡಳಾಧಿಕಾರಿ ಮಧುಸೂದನ ಅವರಿಗೆ ಸೇರಿದ ಬಡಗುಬೆಟ್ಟು ಗ್ರಾಮದ ಇಂದಿರಾನಗರ ಡಯಾನ-ಎಂಜಿಎಂ ರಸ್ತೆಯ ಚರ್ಚ್‌ ಬಳಿಯ ಮನೆಯಲ್ಲಿ ಈ ಕೃತ್ಯ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಡಿ. 30ರಂದು ಮನೆಯ ಹೊರಾಂಗಣ ಸ್ವತ್ಛ ಮಾಡಲು ಕೆಲಸದಾಕೆ ಗಿರಿಜಾ ಬಂದಿದ್ದು, ಈ ವೇಳೆ ಮನೆಯ ಬಾಗಿಲು ತೆರೆದಿರುವುದು ಅವರ ಗಮನಕ್ಕೆ ಬಂದಿದೆ.

ಮಹಿಳೆ ಮಾಲಕರ ಗಮನಕ್ಕೆ ತಂದಿದ್ದಾರೆ. ಪರಿಶೀಲಿಸಿದಾಗ ಮನೆಯ ಮುಂದಿನ ಬಾಗಿಲಿನ ಲಾಕ್‌ ಯಾರೋ ಕಳ್ಳರು ತೆರೆದು ಮನೆಯ ನೆಲಮಹಡಿ ರೂಂ ಹಾಗೂ ಒಂದನೇ ಮಹಡಿಯ ರೂಂಗಳ ಕಪಾಟುಗಳ ಒಳಗೆ ಇಟ್ಟಿದ್ದ ಅಂದಾಜು 51 ಗ್ರಾಂ ತೂಕದ ಸುಮಾರು 76 ಸಾವಿರ ರೂ. ಮೌಲ್ಯದ ಚಿನ್ನಾಭರಣ ಹಾಗೂ 1.69 ಕೆಜಿ ತೂಕದ ಸುಮಾರು 64,600 ರೂ. ಮೌಲ್ಯದ ಬೆಳ್ಳಿ ಕಳವು ಮಾಡಿಕೊಂಡು ಹೋಗಿರುವ ಬಗ್ಗೆ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-girish

Journalist:ಅಭಿವೃದ್ಧಿಪತ್ರಿಕೋದ್ಯಮ ಪ್ರಶಸ್ತಿ:ಗಿರೀಶ್ ಲಿಂಗಣ್ಣಗೆ ಸ್ವಾಮೀಜಿಗಳಿಂದ ಶ್ಲಾಘನೆ

16

Katpadi: ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ ; ಪ್ರಕರಣ ದಾಖಲು

Kaup: ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿಕ್ರಂ ಕಾಪು ನೇಮಕ

Kaup: ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿಕ್ರಂ ಕಾಪು ನೇಮಕ

Manipal: ಮೂವರ ಮೇಲೆ ಜೇನುನೊಣ ದಾಳಿ; ಓರ್ವನಿಗೆ ಗಾಯ

Manipal: ಮೂವರ ಮೇಲೆ ಜೇನುನೊಣ ದಾಳಿ; ಓರ್ವನಿಗೆ ಗಾಯ

Missing Case: ಮಗುವಿನೊಂದಿಗೆ ತಾಯಿ ನಾಪತ್ತೆ

Missing Case: ಮಗುವಿನೊಂದಿಗೆ ತಾಯಿ ನಾಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

5

Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.