BJP Protest: ಸಚಿವ ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಪೋಸ್ಟರ್‌ ಆಂದೋಲನ

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣದ ವಿರುದ್ಧ ಪ್ರತಿಭಟನೆ, ಸಿ.ಟಿ. ರವಿ ಇತರರು ಪೊಲೀಸ್‌ ವಶಕ್ಕೆ

Team Udayavani, Jan 1, 2025, 1:07 AM IST

BJP-Protetst

ಬೆಂಗಳೂರು: ಗುತ್ತಿಗೆದಾರ ಸಚಿನ್‌ ಆತ್ಮಹತ್ಯೆ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿ ಬಿಜೆಪಿ ವತಿಯಿಂದ ಮಂಗಳವಾರ ನಗರದಲ್ಲಿ ಪೋಸ್ಟರ್‌ ಅಂಟಿಸುವ ಆಂದೋಲನ ನಡೆಸಲಾಯಿತು.

ಬೆಂಗಳೂರಿನ ಪ್ರಿಯಾಂಕ್‌ ಖರ್ಗೆ ನಿವಾಸದ ಬಳಿ ಪೋಸ್ಟರ್‌ ಅಂಟಿಸುತ್ತಿದ್ದ ಬಿಜೆಪಿ ಮುಖಂಡರಾದ ಸಿ.ಟಿ. ರವಿ, ಎನ್‌. ರವಿಕುಮಾರ್‌ ನೇತೃತ್ವದ ತಂಡವನ್ನು ಪೊಲೀಸರು ವಶಕ್ಕೆ ಪಡೆದ ಪ್ರಸಂಗವೂ ನಡೆಯಿತು.

ಪ್ರಿಯಾಂಕ್‌ ಮನೆ ಮುಂದೆ ಸೇರಿದ್ದ ಹತ್ತಾರು ಬಿಜೆಪಿ ಮುಖಂಡರು, ಕೊಲೆಗಡುಕ ಸರ್ಕಾರಕ್ಕೆ ಧಿಕ್ಕಾರ, ನೀತಿಗೆಟ್ಟ ಸರಕಾರಕ್ಕೆ ಧಿಕ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಧಿಕ್ಕಾರ ಮೊದಲಾದ ಘೋಷಣೆಗಳನ್ನು ಕೂಗಿದರು. ಬಳಿಕ ಬಳಿಕ ಪ್ರಿಯಾಂಕ್‌ ಖರ್ಗೆ ವಿರುದ್ಧದ ಭಿತ್ತಿಪತ್ರವನ್ನು ಅವರ ಮನೆ ಮುಂದೆ ಅಂಟಿಸಿ ಆಕ್ರೋಶ ಹೊರಹಾಕಿದರು.

ಎಕ್ಸ್‌ನಲ್ಲಿ ಅಭಿಪ್ರಾಯ ಹಂಚಿಕೊಂಡ ರವಿ
ಪ್ರಾಮಾಣಿಕ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಆತ್ಮಹತ್ಯೆ ಭಾಗ್ಯ ಹಾಗೂ ರಾಜಕೀಯ ಎದುರಾಳಿಗಳಿಗೆ ಸುಪಾರಿ ಭಾಗ್ಯದ ಗ್ಯಾರಂಟಿ ನೀಡಿದ ಕಾಂಗ್ರೆಸ್‌ ಸರಕಾರದ ದುರಾಡಳಿತದ ವಿರುದ್ಧ ಮತ್ತು ಗುತ್ತಿಗೆದಾರನ ಸಾವಿಗೆ ಕಾರಣೀಭೂತರಾದ ಸಚಿವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸಿ.ಟಿ. ರವಿ ಉಲ್ಲೇಖೀಸಿದ್ದಾರೆ.

ಟಾಪ್ ನ್ಯೂಸ್

ಬಾಲ್ಯ ವಿವಾಹ: ನಿಗಾ ವಹಿಸಲು ಜಿ.ಪಂ ಸಿಇಒ ಸೂಚನೆ

Mangaluru ಬಾಲ್ಯ ವಿವಾಹ: ನಿಗಾ ವಹಿಸಲು ಜಿ.ಪಂ ಸಿಇಒ ಸೂಚನೆ

1-swee

Digital ಬಿಟ್ಟು ಮುದ್ರಿತ ಪಠ್ಯಪುಸ್ತಕ ಮಾದರಿಗೆ ಮರಳಿದ ಸ್ವೀಡನ್‌!

UCC

UCC ಕೈಪಿಡಿಗೆ ಉತ್ತರಾಖಂಡ ಒಪ್ಪಿಗೆ: ಶೀಘ್ರವೇ ಜಾರಿ

ಮಾರನಹಳ್ಳಿ-ಅಡ್ಡಹೊಳೆ ಹೆದ್ದಾರಿ ದುರಸ್ತಿ: ಡಾ| ಹೆಗ್ಡೆ ಅವರಿಗೆ ಮನವಿ

ಮಾರನಹಳ್ಳಿ-ಅಡ್ಡಹೊಳೆ ಹೆದ್ದಾರಿ ದುರಸ್ತಿ: ಡಾ| ಹೆಗ್ಡೆ ಅವರಿಗೆ ಮನವಿ

Madikeri: ಅರೆಭಾಷಿಕ ಗೌಡರ ಅವಹೇಳನ: ಕ್ರಮಕ್ಕೆ ಆಗ್ರಹ

Madikeri: ಅರೆಭಾಷಿಕ ಗೌಡರ ಅವಹೇಳನ: ಕ್ರಮಕ್ಕೆ ಆಗ್ರಹ

Aranthodu ಕಲ್ಲುಗುಂಡಿ: ಮಟ್ಕಾ ಅಡ್ಡೆಗೆ ಪೊಲೀಸರ ದಾಳಿ;  ಓರ್ವನ ಬಂಧನ

Aranthodu ಕಲ್ಲುಗುಂಡಿ: ಮಟ್ಕಾ ಅಡ್ಡೆಗೆ ಪೊಲೀಸರ ದಾಳಿ; ಓರ್ವನ ಬಂಧನ

Karkala: ಎಂಬಿಎ ವಿದ್ಯಾರ್ಥಿ ಬಾವಿಗೆ ಹಾರಿ ಆತ್ಮಹ*ತ್ಯೆ

Karkala: ಎಂಬಿಎ ವಿದ್ಯಾರ್ಥಿ ಬಾವಿಗೆ ಹಾರಿ ಆತ್ಮಹ*ತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Eshwara Khandre: ಉದ್ದಿಮೆಗಳಿಗೆ 30 ದಿನದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಕ್ಲಿಯರೆನ್ಸ್‌

Eshwara Khandre: ಉದ್ದಿಮೆಗಳಿಗೆ 30 ದಿನದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಕ್ಲಿಯರೆನ್ಸ್‌

Congress ಶಾಸಕ ನರೇಂದ್ರಸ್ವಾಮಿಗೆ ಕೆಎಸ್‌ಪಿಸಿಬಿ ಅಧ್ಯಕ್ಷ ಪಟ್ಟ?

Congress ಶಾಸಕ ನರೇಂದ್ರಸ್ವಾಮಿಗೆ ಕೆಎಸ್‌ಪಿಸಿಬಿ ಅಧ್ಯಕ್ಷ ಪಟ್ಟ?

ಎ.ಎಂ. ಪ್ರಸಾದ್‌ ಮುಂದಿನ ಮುಖ್ಯ ಮಾಹಿತಿ ಆಯುಕ್ತ? ಮಾಹಿತಿ ಆಯೋಗಕ್ಕೂ ಸದಸ್ಯರ ನೇಮಕ?

ಎ.ಎಂ. ಪ್ರಸಾದ್‌ ಮುಂದಿನ ಮುಖ್ಯ ಮಾಹಿತಿ ಆಯುಕ್ತ? ಮಾಹಿತಿ ಆಯೋಗಕ್ಕೂ ಸದಸ್ಯರ ನೇಮಕ?

B. Y. Vijayendra: ನನ್ನನ್ನು ಟಾರ್ಗೆಟ್‌ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ

B. Y. Vijayendra: ನನ್ನನ್ನು ಟಾರ್ಗೆಟ್‌ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

ಬಾಲ್ಯ ವಿವಾಹ: ನಿಗಾ ವಹಿಸಲು ಜಿ.ಪಂ ಸಿಇಒ ಸೂಚನೆ

Mangaluru ಬಾಲ್ಯ ವಿವಾಹ: ನಿಗಾ ವಹಿಸಲು ಜಿ.ಪಂ ಸಿಇಒ ಸೂಚನೆ

1-swee

Digital ಬಿಟ್ಟು ಮುದ್ರಿತ ಪಠ್ಯಪುಸ್ತಕ ಮಾದರಿಗೆ ಮರಳಿದ ಸ್ವೀಡನ್‌!

UCC

UCC ಕೈಪಿಡಿಗೆ ಉತ್ತರಾಖಂಡ ಒಪ್ಪಿಗೆ: ಶೀಘ್ರವೇ ಜಾರಿ

ಮಾರನಹಳ್ಳಿ-ಅಡ್ಡಹೊಳೆ ಹೆದ್ದಾರಿ ದುರಸ್ತಿ: ಡಾ| ಹೆಗ್ಡೆ ಅವರಿಗೆ ಮನವಿ

ಮಾರನಹಳ್ಳಿ-ಅಡ್ಡಹೊಳೆ ಹೆದ್ದಾರಿ ದುರಸ್ತಿ: ಡಾ| ಹೆಗ್ಡೆ ಅವರಿಗೆ ಮನವಿ

1-telanga

America; ಗುಂಡು ಹಾರಿಸಿ ತೆಲಂಗಾಣದ ಯುವಕನ ಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.