Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ
Team Udayavani, Jan 1, 2025, 2:05 AM IST
ಕೊಪ್ಪಳ: ಬಾಣಂತಿ-ಶಿಶು ಮರಣದ ಸರಣಿ ಮುಂದುವರಿದಿದ್ದು, ಕೊಪ್ಪಳದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಬಾಣಂತಿ ಹಾಗೂ ಮಗು ಮೃತಪಟ್ಟ ಘಟನೆ ಮಂಗಳವಾರ ಬೆಳಗಿನ ಜಾವ ನಡೆದಿದೆ.
ಕುಕನೂರು ತಾಲೂಕಿನ ಆಡೂರು ಗ್ರಾಮದ ರೇಣುಕಮ್ಮ ಪ್ರಕಾಶ ಹಿರೇಮನಿ (21) ಮೃತಪಟ್ಟವರು. ರೇಣುಕಮ್ಮ ಕುಷ್ಟಗಿ ತಾಲೂಕಿನಲ್ಲಿ ಹೆರಿಗೆಗೆ ದಾಖಲಾಗಿದ್ದರು. ಆದರೆ ಹೊಟ್ಟೆಯಲ್ಲಿಯೇ ಮಗು ಮೃತಪಟ್ಟ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿತ್ತು.
ಸಿಜೇರಿಯನ್ ಮಾಡಿ ಮೃತ ಕೂಸನ್ನು ತೆಗೆಯಲಾಗಿತ್ತು. ಆದರೆ ಚಿಕಿತ್ಸೆ ವೇಳೆ ಮಹಿಳೆಗೆ ರಕ್ತದೊತ್ತಡ ಹೆಚ್ಚಾದ ಕಾರಣ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಮಹಿಳೆಯ ಕುಟುಂಬಸ್ಥರು ಆರೋಪಿಸಿದ್ದಾರೆ. ಕಿಮ್ಸ್ ನಿರ್ದೇಶಕ ಡಾ|ವಿಜಯನಾಥ ಇಟಗಿ ಅವರು, ರಕ್ತದೊತ್ತಡ ಹೆಚ್ಚಾಗಿ ಹೃದಯಾಘಾತ ಸಂಭವಿಸಿ ಮೃತಪಟ್ಟಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!
Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Gangavathi: ಕ್ಲಿಫ್ ಜಂಪಿಂಗ್ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.