Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

Team Udayavani, Jan 1, 2025, 2:53 AM IST

Arrest

ಹಾವೇರಿ: ಹಿಂದೂ ಧರ್ಮದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಮುಸ್ಲಿಂ ಧರ್ಮಕ್ಕೆ ಮತಾಂತರವಾಗು, ಕರೆದುಕೊಂಡು ಹೋಗಿ ಮದುವೆ ಮಾಡಿಕೊಳ್ಳುತ್ತೇನೆ ಎಂದು ಲೈಂಗಿಕ ದೌರ್ಜನ್ಯ ಎಸಗಿ ಹಾಗೂ ಮತಾಂತರಕ್ಕೆ ಯತ್ನಿಸಿದ ಇಬ್ಬರು ಆರೋಪಿಗಳ ವಿರುದ್ಧ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಲೂಕಿನ ಕರ್ಜಗಿ ಗ್ರಾಮದ ಮೆಹಬೂಬಅಲಿ ಬಾಬುಸಾಬ್‌ ನದಾಫ್‌ (28), ಈತನ ಸ್ನೇಹಿತ ಸೋಯೆಲಸಾಬ್‌ ಖಾಸೀಮಸಾಬ (20) ವಿರುದ್ಧ ಪ್ರಕರಣ ದಾಖಲಾಗಿದೆ. ಮೆಹಬೂಬಅಲಿ 16 ವರ್ಷದ ಬಾಲಕಿ ಕಾಲೇಜಿಗೆ ಹೋಗುವಾಗ, ಬರುವಾಗ ಅಡ್ಡಗಟ್ಟಿ ನಿಂತು ಮತಾಂತರವಾಗುವಂತೆ ಪೀಡಿಸುತ್ತಿದ್ದ. ಸೋಮವಾರ ಸ್ನೇಹಿತ ಸೋಯೆಲಸಾಬ್‌ನನ್ನು ಕರೆದುಕೊಂಡು ಹೋಗಿ ಬೆದರಿಕೆ ಹಾಕಿ ಅಪಹರಿಸಿದ್ದ. ಶ್ರೀರಾಮ ಸೇನೆ ಕಾರ್ಯಕರ್ತರು ಇಬ್ಬರನ್ನೂ ಠಾಣೆಗೆ ಕರೆತಂದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಟಾಪ್ ನ್ಯೂಸ್

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಗಿನದ್ದು ಅಸಲಿ, ಈಗಿನದ್ದು ನಕಲಿ ಕಾಂಗ್ರೆಸ್‌: ಬಸವರಾಜ ಬೊಮ್ಮಾಯಿ

ಆಗಿನದ್ದು ಅಸಲಿ, ಈಗಿನದ್ದು ನಕಲಿ ಕಾಂಗ್ರೆಸ್‌: ಬಸವರಾಜ ಬೊಮ್ಮಾಯಿ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

Suicide 3

Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

POLICE-5

Udupi: ಗಾಂಜಾ ಸೇವಿಸಿದ ವ್ಯಕ್ತಿ ಪೊಲೀಸ್‌ ವಶ

6

Manipal: ಅಪಾಯಕಾರಿ ರೀತಿಯಲ್ಲಿ ಬೈಕ್‌ ಚಾಲನೆ; ಪ್ರಕರಣ ದಾಖಲು

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.