Demand: ಮನೆ ನಿರ್ಮಾಣ: ಶೇ.18 ಜಿಎಸ್ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಶೀಘ್ರವೇ ಭೇಟಿಯಾಗುವೆ
Team Udayavani, Jan 1, 2025, 3:38 AM IST
ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರಕಾರಗಳು ವಿವಿಧ ಯೋಜನೆಗಳಡಿ ಬಡವರಿಗೆ ನಿರ್ಮಿಸುವ ಮನೆಗಳಿಗೆ ಶೇ. 18ರಷ್ಟು ಜಿಎಸ್ಟಿ ವಿಧಿಸುತ್ತಿರುವುದನ್ನು ರದ್ದುಗೊಳಿಸುವಂತೆ ಕೋರಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಶೀಘ್ರವೇ ಭೇಟಿ ಮಾಡಲಾಗುವುದು ಎಂದು ರಾಜ್ಯ ಸರಕಾರದ ದಿಲ್ಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಹೇಳಿದರು.
ವಿವಿಧ ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಬಾಕಿ ಇರುವ ಪ್ರಸ್ತಾವನೆಗಳ ಕುರಿತು ಮಂಗಳವಾರ ವಿಧಾನಸೌಧದಲ್ಲಿ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರೊಂದಿಗೆ ನಡೆದ ಸಭೆಯಲ್ಲಿ ಈ ಬಗ್ಗೆ ಪ್ರಸ್ತಾವವಾಗಿದ್ದು, ಈ ಬಗ್ಗೆ ಪ್ರಧಾನಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿ, ದೇಶದ ಬಡ ಜನತೆಗೆ ಅನುಕೂಲವಾಗುವಂತಹ ನಿರ್ಧಾರ ತೆಗೆದುಕೊಳ್ಳುವಂತೆ ಮನವರಿಕೆ ಮಾಡಿಕೊಡಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್.ಯಡಿಯೂರಪ್ಪ
Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ
BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi:ಕಾಲೇಜುಗಳಲ್ಲಿ ಯುವನಿಧಿ ನೋಂದಣಿ
ಬಡ ದಂಪತಿಗೆ ಮಾಜಿ ಮೇಯರ್ ಸುಧೀರ್ ಶೆಟ್ಟಿ ನಿರ್ಮಿಸಿಕೊಟ್ಟ 12 ಲ.ರೂ. ಮನೆಯ ಗೃಹ ಪ್ರವೇಶ
Drone: ಪುರಿ ದೇಗುಲದ ಮೇಲೆ ಡ್ರೋನ್ ಹಾರಾಟ: ಪೊಲೀಸರಿಂದ ತನಿಖೆ
Washington: ಹಿಲರಿ, ಸೊರೋಸ್ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ
Govt.,: ಖಾಸಗಿ ಚಾಟ್ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.